ಸಾಂಪ್ರದಾಯಿಕ ಹೆಸರಲ್ಲಿ ಅದ್ದೂರಿ ದಸರಾ ಬೇಡ…ರೈತ ಮುಖಂಡ ಕುರುಬೂರು ಶಾಂತಕುಮಾರ್…
ಮೈಸೂರು,ಅ9,Tv10 ಕನ್ನಡ ಸಾಂಪ್ರದಾಯಿಕ ದಸರಾ ಹೆಸರಿನಲ್ಲಿ ಅದ್ದೂರಿ ದಸರಾ ನಡೆಸುವುದು ಬೇಡ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ. ಮಳೆ, ಬೆಳೆ ಇಲ್ಲದೆ ಬರದ ಕಾರ್ಮೋಡ ಮೂಡಿರುವ ಹಿನ್ನೆಲೆಯಲ್ಲಿ ರಾಜ್ಯದ ನೂರಾರು ತಾಲೂಕುಗಳು ಬರಪೀಡಿತ ಪ್ರದೇಶವಾಗಿ ಲಕ್ಷಾಂತರ ರೈತರು ಬೆಳೆ ಇಲ್ಲದೆ ಜೀವನ ನಡೆಸಲು ಕಂಗಾಲಾಗಿದ್ದಾರೆ. ವಿಶ್ವವಿಖ್ಯಾತ ದಸರಾ ಮಹೋತ್ಸವದ ಪೂಜಾ ಕಾರ್ಯಕ್ರಮಗಳು ಎಂದಿನಂತೆ ನಡೆಯಲಿ. ದಸರಾ ಮಹೋತ್ಸವದ ಹೆಸರಿನಲ್ಲಿ ನೂರಕ್ಕೂ ಹೆಚ್ಚು ಕಿ.ಮೀ
Read More