ಚುನಾವಣೆ ಗೌರವ ಧನಕ್ಕೆ ಕೊಕ್…3 ವರ್ಷಗಳಿಂದ ಅಲೆಯುತ್ತಿರುವ ಸಿಬ್ಬಂದಿ…ಚುನಾವಣಾಅಧಿಕಾರಿ ಪತ್ರಕ್ಕೂ ಡೋಂಟ್ ಕೇರ್…
ಮೈಸೂರು,ಜು30,Tv10 ಕನ್ನಡ ಚುನಾವಣಾ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಯೊಬ್ಬರಿಗೆ ಗೌರವ ಧನ ನೀಡದೆ ಕಚೇರಿಗಳಿಗೆ ಅಲೆದಾಡಿಸುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.ಚುನಾವಣೆ ಮುಗಿದು ಮೂರು ವರ್ಷ ಕಳೆದರೂ ಗೌರವ ಧನ ನೀಡದೆ ಸತಾಯಿಸುತ್ತಿರುವ ತಹಸೀಲ್ದಾರ್ ಗೆ ಜಿಲ್ಲಾಧಿಕಾರಿ ಪತ್ರ ಬರೆದು ಸೂಚನೆ ನೀಡಿದ್ದರೂ ಡೋಂಟ್ ಕೇರ್ ಎಂದಿದ್ದಾರೆ.ಚುನಾವಣಾ ಆಯೋಗದ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗೆ ಪತ್ರ ಬರೆದು ಕ್ರಮ ವಹಿಸುವಂತೆ ಸೂಚನೆ ನೀಡಿದ್ದರೂ ಕ್ಯಾರೆ ಎನ್ನುತ್ತಿಲ್ಲ ತಹಸೀಲ್ದಾರ್.ಚುನಾವಣಾ ಕರ್ತವ್ಯ ನಿರ್ವಹಿಸಿದ ಅಧಿಕಾರಿ ಕಳೆದ ಮೂರು ವರ್ಷಗಳಿಂದ
Read More