ನಾಳೆಯಿಂದ ಮಹಿಳೆಯರ ಉಚಿತ ಬಸ್ ಪ್ರಯಾಣ ಜಾರಿ…ಮಧ್ಯಾಹ್ನ 1 ಗಂಟಗೆ ಉದ್ಘಾಟನೆ…ಸಿಎಂ ಸಿದ್ದರಾಮಯ್ಯ…
ಮೈಸೂರು,ಜೂ10,Tv10 ಕನ್ನಡನಾಳೆಯಿಂದ ಮಹಿಳೆಯರ ಉಚಿತ ಸಾರಿಗೆ ಪ್ರಯಾಣ ಯೋಜನೆ ಜಾರಿ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ತಿಳಿಸಿದ್ದಾರೆ.ರಾಜ್ಯದ ಎಲ್ಲಾ ಮಹಿಳೆಯರಿಗೆ ವೋಲ್ವೋ, ಎಸಿ ಬಸ್ ಬಿಟ್ಟು ಎಲ್ಲಾ ಬಸ್ಗಳಲ್ಲಿ ಉಚಿತ ಪ್ರಯಾಣ ಆರಂಭವಾಗಲಿದೆ.ರಾಜ್ಯದ ಒಳಗೆ ಮಾತ್ರ, ಬೇರೆ ರಾಜ್ಯಗಳಿಗೆ ಹೋದ್ರೆ ಇಲ್ಲ.ಹೊರ ರಾಜ್ಯಕ್ಕೆ ಹೋಗುವವರು ರಾಜ್ಯದ ಗಡಿ ವರೆಗೆ ಹೋಗಿ ನಂತರ ಟಿಕೇಟ್ ತಗೋಬೇಕು.ನಾಳೆ ಮಧ್ಯಾಹ್ನ 1 ಗಂಟೆಯಿಂದ ಯೋಜನೆ ಚಾಲು ಆಗುತ್ತೆ.ವಿಧಾನಸೌದದ ಬಳಿ ನಾನು, ಡಿಸಿಎಂ ಹಾಗೂ
Read More