ವಿಶ್ವ ಬೈಸಿಕಲ್ ದಿನಾಚರಣೆ…ಉತ್ತಮ ಆರೋಗ್ಯಕ್ಕಾಗಿ ಜಾಥಾ ಮೂಲಕ ಜಾಗೃತಿ…
ವಿಶ್ವ ಬೈಸಿಕಲ್ ದಿನಾಚರಣೆ…ಉತ್ತಮ ಆರೋಗ್ಯಕ್ಕಾಗಿ ಜಾಥಾ ಮೂಲಕ ಜಾಗೃತಿ… ಮೈಸೂರು,ಜೂ3,Tv10 ಕನ್ನಡಇಂದು ವಿಶ್ವ ಬೈಸಿಕಲ್ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಆರೋಗ್ಯಕ್ಕಾಗಿ ಸೈಕಲ್ ಎಂಬ ಕಾನ್ಸೆಪ್ಟ್ ನಲ್ಲಿ ಜಾಥಾ ಆಯೋಜಿಸಲಾಗಿತ್ತು. ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಕಚೇರಿ ವತಿಯಿಂದ ಜಾಥಾ ಆಯೋಜಿಸಲಾಗಿತ್ತು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಿಂದ ಹೊರಟು ಎಸ್ ಪಿ ಆಫೀಸ್ ವೃತ್ತದಿಂದ ಹಾಗೂ ಗೋಪಾಲಗೌಡ ಆಸ್ಪತ್ರೆಯ ವೃತ್ತದಿಂದ ಮರಳಿ ಜಿಲ್ಲಾ ಆರೋಗ್ಯ
Read More