ನಾನು ಸಚಿವ ಸ್ಥಾನ ಆಕಾಂಕ್ಷಿಯಲ್ಲ…ನೂತನ ಶಾಸಕ ಹರೀಶ್ ಗೌಡ…
ಮೈಸೂರು,ಮೇ26,Tv10 ಕನ್ನಡನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲಮೈಸೂರು ಜಿಲ್ಲೆಯ ಮೂವರು ಹಿರಿಯ ಶಾಸಕರಿಗೆ ಸಚಿವ ಸ್ಥಾನ ಕೊಡಬೇಕು ಎಂಬುದು ನನ್ನ ಆಗ್ರಹ ಎಂದುಮೈಸೂರಿನ ಚಾಮರಾಜ ಕ್ಷೇತ್ರದಿಂದ ಆಯ್ಕೆಯಾದ ಶಾಸಕ ಹರೀಶ್ ಗೌಡ ಹೇಳಿಕೆ ನೀಡಿದ್ದಾರೆ.ಶಾಸಕರಾಗಿರುವ ಮಹದೇವಪ್ಪ, ತನ್ವೀರ್ ಸೇಠ್, ವೆಂಕಟೇಶ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.ನಾಯಕತ್ವ ಬದಲಾವಣೆ ವಿಚಾರ ಅಧಿಕಾರ ಹಂಚಿಕೆ ವಿಚಾರ ನನ್ನ ಗಮನಕ್ಕೆ ಬಂದಿಲ್ಲ.ಹೈಕಮಾಂಡ್ ಮಟ್ಟದಲ್ಲಿ ಏನು ಮಾತುಕತೆ ನಡೆದಿದೆ ಎಂಬುದು ನನಗೆ ಗೊತ್ತಿಲ್ಲ.ಮುಂದಿನ ಇಪ್ಪತ್ತು
Read More