TV10 Kannada Exclusive

ಸಿದ್ದರಾಮಯ್ಯ ಮತ್ತೆ ಸಿಎಂ ಹಿನ್ನಲೆ …ಮೈಸೂರಿನ ಇಂದಿರಾ ಕ್ಯಾಂಟೀನ್ ನಲ್ಲಿ ಹೋಳಿಗೆ ಊಟ ವಿತರಣೆ…

ಮೈಸೂರು,ಮೇ19,Tv10 ಕನ್ನಡರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ‌ ಬಂದಿದೆ.ಸಿದ್ದರಾಮಯ್ಯ ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಹಿನ್ನೆಲೆಮೈಸೂರಿನ ಇಂದಿರಾ ಕ್ಯಾಂಟಿನ್‌ನಲ್ಲಿ ಹೋಳಿಗೆ ಊಟ ವಿತರಣೆ ಮಾಡಲಾಗಿದೆ.ಮೈಸೂರು ಅರಮನೆ ಬಳಿಯ ಇಂದಿರ ಕ್ಯಾಂಟಿನ್ಕಾಂಗ್ರೆಸ್ ಕಾರ್ಯಕರ್ತ ಬ್ಯಾಂಕ್ ಬಸಪ್ಪ ಎಂಬುವರು ಹೋಳಿಗೆ ಊಟ ವಿತರಣೆ ಮಾಡಿದ್ದಾರೆ.ಪ್ರತಿದಿನಇಂದಿರಾ ಕ್ಯಾಂಟಿನ್‌ನಲ್ಲಿ ಊಟ ಮಾಡುವವರಿಗೆ ಹೋಳಿಗೆ ಇಂದು ಹೋಳಿಗೆ ಊಟ ಭಾಗ್ಯವೂ ಲಭಿಸಿದೆ.ನೂರಕ್ಕೂ ಹೆಚ್ಚು ಮಂದಿ ಹೋಳಿಗೆ ಊಟ ಸವಿದಿದ್ದಾರೆ…
Read More

ವಿವಿಧ ಮಾದರಿಯ 130 ಮೊಬೈಲ್ ಫೋನ್ ವಶ: ಎನ್ ಯತೀಶ್

ವಿವಿಧ ಮಾದರಿಯ 130 ಮೊಬೈಲ್ ಫೋನ್ ವಶ: ಎನ್ ಯತೀಶ್ ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸೆಂಟ್ರಲ್ ಎಕ್ಯುಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್ ತಂತ್ರಾಂಶದ ಸಹಾಯದಿಂದ ಕಳೆದ ಒಂದು ತಿಂಗಳ ಅವಧಿಯಲ್ಲಿ ಕಳ್ಳತನ/ಕಾಣೆಯಾಗಿದ್ದ ರೂ.23,00,000/- ಬೆಲೆ ಬಾಳುವ ವಿವಿಧ ಮಾದರಿಯ 130 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್ ತಿಳಿಸಿದ್ದಾರೆ. ಅವರು ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಸಾರ್ವಜನಿಕರು
Read More

ಸಿ.ಬಿ.ಐ.ನಿರ್ದೇಶಕರಾಗಿ ಪ್ರವೀಣ್ ಸೂದ್ ನೇಮಕ…

ಬೆಂಗಳೂರು,ಮೇ15,Tv10 ಕನ್ನಡಸಿಬಿಐ ನಿರ್ದೇಶಕರಾಗಿ ಹಿರಿಯ IPS ಅಧಿಕಾರಿ ಪ್ರವೀಣ್ ಸೂದ್ ನೇಮಕವಾಗಿದ್ದಾರೆ.ಎತಡು ವರ್ಷಗಳ ಅವಧಿಗಾಗಿ ನೇಮಕ ಮಾಡಲಾಗಿದೆ.
Read More

ಇಂದು ಮತ ಎಣಿಕೆ… ಮೈಸೂರು ಜಿಲ್ಲೆಯ 11 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ…

ಮೈಸೂರು,ಮೇ13,Tv10 ಕನ್ನಡವಿಧಾನಸಭಾ ಚುನಾವಣೆ 2023 ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ.ಮೈಸೂರು ಜಿಲ್ಲೆಯ 11 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಹೊರಬೀಳಲಿದೆ.ಪಡುವಾರಹಳ್ಳಿಯಲ್ಲಿರುವಮಹಾರಾಣಿ ಕಾಲೇಜಿನಲ್ಲಿ ಮತ ಎಣಿಕೆ ಆರಂಭವಾಗಲಿದೆ.ಮತ ಎಣಿಕೆ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ.ಕಾಲೇಜಿನ ಸುತ್ತಳತೆಯ 200 ಮೀಟರ್ ನಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.ಸ್ಟ್ರಾಂಗ್ ರೂಂ ನಿಂದ ಎಣಿಕೆ ಕೊಠಡಿಗಳಿಗೆ ಮತಯಂತ್ರಗಳನ್ನ ತಂದು ಎಣಿಕೆ ಮಾಡಲಾಗುತ್ತದೆ.ಮೊದಲಿಗೆ ಅಂಚೆ ಮತಗಳನ್ನ ಎಣಿಕೆ ಮಾಡಲಾಗುತ್ತದೆ.ಪ್ರತಿ ಕ್ಷೇತ್ರಕ್ಕೆ 14 ಮತ ಎಣಿಕೆ ಟೇಬಲ್ ವ್ಯವಸ್ಥೆ
Read More

ಪಿರಿಯಾಪಟ್ಟಣ ಕೈ ಅಭ್ಯರ್ಥಿ ವೆಂಕಟೇಶ್ ಪರ ಬೆಟ್ಟಿಂಗ್…ಅಭಿಮಾನಿಯಿಂದ ಓಪನ್ ಚಾಲೆಂಜ್…

ಪಿರಿಯಾಪಟ್ಟಣ,ಮೇ12,Tv10 ಕನ್ನಡವಿಧಾನಸಭೆ ಚುನಾವಣೆ ಮುಗಿದಿದೆ.ಸೋಲು ಗೆಲುವಿನ ಲೆಕ್ಕಾಚಾರ ಶುರುವಾಗಿದೆ.ತಮ್ಮ ಅಭ್ಯರ್ಥಿಗಳೇ ಗೆಲ್ತಾರೆ ಅನ್ನೋ ವಿಶ್ವಾಸ ಅಭಿಮಾನಿಗಳಲ್ಲಿ ತುಂಬಿದೆ.ತಮ್ಮ ಅಭ್ಯರ್ಥಿಗಳ ಪರ ಬೆಟ್ಟಿಂಗ್ ಕಟ್ಟಲೂ ಸಹ ಮುಂದಾಗುತ್ತಿದ್ದಾರೆ.ಆಸ್ತಿ ಪಾಸ್ತಿಗಳನ್ನ ಪಣವಾಗಿ ಇಡುತ್ತಿದ್ದಾರೆ.ಪಿರಿಯಾಪಟ್ಟಣಕಾಂಗ್ರೆಸ್ ಅಭ್ಯರ್ಥಿ ವೆಂಕಟೇಶ್ ಪರ ಅಭಿಮಾನಿ ಹಾಗೂ ಮುಖಂಡರೊಬ್ಬರು ಜಮೀನು‌ ಪಣವಾಗಿ ಇಟ್ಟು ಚಾಲೆಂಜ್ ಮಾಡಿದ್ದಾರೆ.ಪಿರಿಯಾಪಟ್ಟಣ ತಾಲ್ಲೂಕು ಹಾರನಹಳ್ಳಿ ಗ್ರಾಮದ ಯೋಗೇಶ್ ಗೌಡರವರುಪಿರಿಯಾಪಟ್ಟಣ ಕೈ ಅಭ್ಯರ್ಥಿ ಕೆ ವೆಂಕಟೇಶ್ ಗೆಲ್ಲುತ್ತಾರೆ1 ಎಕರೆ 37 ಗುಂಟೆ ಜಮೀನು ಬೆಟ್ಟಿಂಗ್ ಕಟ್ಟುತ್ತೇನೆಯಾರು ಬೇಕಾದರೂ
Read More

ಮೈಸೂರಿನಲ್ಲಿ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಮತದಾನ

ಕುವೆಂಪುನಗರದ ಜ್ಞಾನಂಗಂಗಾ (ಮತಗಟ್ಟೆ ಸಂಖ್ಯೆ 26)ಶಾಲೆಯಲ್ಲಿ ಸರತಿ ಸಾಲಿನಲ್ಲಿ ನಿಂತು 2023ರ ಚುನಾವಣಾ ರಾಯಬಾರಿ ಜಾವಗಲ್ ಶ್ರೀನಾಥ್ ಅವರು ಮತದಾನ ಮಾಡಿದರು.
Read More

ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್ ಮತದಾನ…

ಮೈಸೂರು,Tv10 ಕನ್ನಡನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಬಾನತೋಡ್ ಮತಚಲಾಯಿಸಿದರು.ಜಲಪುರಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿದರು.ಪತ್ನಿ ಸಮೇತ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು…
Read More

ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮತದಾನ…

ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮತದಾನ… ಮೈಸೂರು,Tv10 ಕನ್ನಡಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಇಂದು ಮತಗಟ್ಟೆ ಸಂಖ್ಯೆ 139, ಸಿಎಫ್ ಟಿ ಆರ್ ಐ ಶಾಲೆಯಲ್ಲಿ ಮತದಾನ ಮಾಡಿದರು…
Read More

ಮತದಾನ ಜಾಗೃತಿಗೆ ಆಮಂತ್ರಣ ಪತ್ರಿಕೆ…ಮದುವೆ ಮಾದರಿಯಲ್ಲಿ ಮುದ್ರಿಸಿ ಹಕ್ಕು ಚಲಾಯಿಸಲು ಆಹ್ವಾನ…

ಮತದಾನ ಜಾಗೃತಿಗೆ ಆಮಂತ್ರಣ ಪತ್ರಿಕೆ…ಮದುವೆ ಮಾದರಿಯಲ್ಲಿ ಮುದ್ರಿಸಿ ಹಕ್ಕು ಚಲಾಯಿಸಲು ಆಹ್ವಾನ… ಮೈಸೂರು,ಮೇ9,Tv10 ಕನ್ನಡ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ.ಉತ್ತಮ ಸರ್ಕಾರ ಆಯ್ಕೆ ಮತದಾರರ ಕೈಲಿದೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಕ್ಕು ಚಲಾಯಿಸುವ ಮೂಲಕ ಉತ್ತಮ ಸರ್ಕಾರ ರಚಿಸಲು ಸಾಧ್ಯ.ಈ ಹಿನ್ನಲೆ ಮತದಾನದಲ್ಲಿ ಭಾಗವಹಿಸುವಂತೆ ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಅಪೂರ್ವ ಸ್ನೇಹ ಬಳಗದ ವತಿಯಿಂದ ವಿಶೇಷವಾಗಿ ಜಾಗೃತಿ ಮೂಡಿಸಲಾಗಿದೆ. ಮತದಾನಕ್ಕೆ ಮದುವೆ ಮಾದರಿ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಿ ಸಾರ್ವಜನಿಕರಿಗೆ
Read More

ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನ ವಿಜೃಂಭಣೆಯಿಂದ ಆಚರಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕರೆ…

ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನ ವಿಜೃಂಭಣೆಯಿಂದ ಆಚರಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕರೆ… ಮೈಸೂರು,ಮೇ9,Tv10 ಕನ್ನಡನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನ ವಿಜೃಂಭಣೆಯಿಂದ ಆಚರಿಸುವಂತೆ ಮತದಾರರಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕರೆ ನೀಡಿದ್ದಾರೆ.ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ರವರೆಗೆ ಮತದನಾನ ಪ್ರಕ್ರಿಯೆ ನಡೆಯಲಿದೆ.ತಮಗೆ ನಿಗದಿಯಾಗಿರುವ ಕೇಂದ್ರಗಳಿಗೆ ತೆರಳಿ ನಿರ್ಭೀತಿಯಿಂದ ಮತಚಲಾಯಿಸುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ…
Read More