ಒಬ್ಬ ಅಭ್ಯರ್ಥಿ ಗರಿಷ್ಟ 40 ಲಕ್ಷ ಚುನಾವಣಾ ವೆಚ್ಚ ಮಾಡಲು ಅವಕಾಶ …ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ
ಒಬ್ಬ ಅಭ್ಯರ್ಥಿ ಗರಿಷ್ಟ 40 ಲಕ್ಷ ಚುನಾವಣಾ ವೆಚ್ಚ ಮಾಡಲು ಅವಕಾಶ …ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮೈಸೂರು,ಏ25, ಸಾರ್ವತ್ರಿಕ ವಿಧಾನಸಬೆ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿ ಗರಿಷ್ಟ 40 ಲಕ್ಷದವರೆಗೆ ಚುನಾವಣಾ ವೆಚ್ಚ ಮಾಡಲು ಅವಕಾಶವಿದೆ. ಪ್ರತಿ ಅಭ್ಯರ್ಥಿಯು ಚುನಾವಣೆಯಲ್ಲಿ ತಾವು ಮಾಡುವ ವೆಚ್ಚವನ್ನು ತಮ್ಮ ಖರ್ಚು ವೆಚ್ಚ ಖಾತೆಯ ಮೂಲಕ ಮಾಡಿ ಲೆಕ್ಕ ಇಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದ್ದಾರೆ.
Read More