ಪೇಯಿಂಟ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ…ಲಕ್ಷಾಂತರ ಮೌಲ್ಯದ ಪದಾರ್ಥಗಳು ಭಸ್ಮ…
ಪೇಯಿಂಟ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ…ಲಕ್ಷಾಂತರ ಮೌಲ್ಯದ ಪದಾರ್ಥಗಳು ಭಸ್ಮ… ಕೊಡಗು,ಜ10,Tv10 ಕನ್ನಡಬೆಳ್ಳಂಬೆಳಗ್ಗೆ ಬೆಂಕಿ ಆವಘಢದಿಂದ ಪೇಯಿಂಟ್ ಅಂಗಡಿ ಸಂಪೂರ್ಣ ಭಸ್ಮವಾದ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪದಲ್ಲಿ ನಡೆದಿದೆ.ಭೇರು ಪೇಯಿಂಟ್ ಶಾಪ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ವಾಹನಗಳ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.ಅಕ್ಕಪಕ್ಕದ ಅಂಗಡಿಗಳಿಗೆ ಬೆಂಕಿ ಹರಡದಂತೆ ಅಗ್ನಿಶಾಮಕ ಸಿಬ್ಬಂದಿ ಹತೋಟಿಗೆ ತಂದಿದ್ದಾರೆ.ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ…
Read More