ಸ್ನೇಹಿತನಿಗೆ ಕೊಡಿಸಿದ ಸಾಲ ತಂದ ಆಪತ್ತು…ಸೆಲ್ಫಿ ವಿಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ…
ನಂಜನಗೂಡು,ಫೆ2,Tv10 ಕನ್ನಡ ಸ್ನೇಹಿತನಿಗೆ ಖಾಸಗಿ ಬ್ಯಾಂಕ್ ನಲ್ಲಿ ಕೊಡಿಸಿದ ಸಾಲ ವ್ಯಕ್ತಿಗೆ ಮುಳುವಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ತಾಲೂಕು ದಂಡೀಕೆರೆ ಗ್ರಾಮದಲ್ಲಿ ನಡೆದಿದೆ. ನಂಜನಗೂಡು ತಾಲೂಕು ಮಲ್ಲೂಪುರ ಗ್ರಾಮದ ಸಿದ್ದೇಶ್(40) ಮೃತ ದುರ್ದೈವಿ. ಸೆಲ್ಫಿ ವಿಡಿಯೋ ಮಾಡಿರುವ ಸಿದ್ದೇಶ್ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿಪತ್ನಿ ಮಕ್ಕಳು ತಂದೆ ತಾಯಿ ಸಹೋದರನಿಗೆ ಕ್ಷಮೆಯಾಚಿಸಿದ್ದಾರೆ. ಸಿದ್ದೇಶ್ ತನ್ನ ಹೆಸರಲ್ಲಿ ಸ್ನೇಹಿತನಿಗೆ ಖಾಸಗಿ ಬ್ಯಾಂಕ್ ನಲ್ಲಿ ಕಾರು ಖರೀದಿಸಲು ಸಾಲ ಕೊಡಿಸಿದ್ದಾರೆ.ಜೊತೆಗೆ ಪರಿಚಯದವರಿಂದ
Read More