ಚಿರತೆ ದಾಳಿ…10 ಮೇಕೆಗಳು ಬಲಿ…ಗ್ರಾಮಸ್ಥರಲ್ಲಿ ಆತಂಕ…
ಮೈಸೂರು,ಡಿ17,Tv10 ಕನ್ನಡ ಚಿರತೆ ದಾಳಿಗೆ 10 ಮೇಕೆಗಳು ಬಲಿಯಾದ ಘಟನೆಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಧನಗಳ್ಳಿಯಲ್ಲಿ ನಡೆದಿದೆ.ಧನಗಳ್ಳಿ ಗ್ರಾಮದ ರೈತ ಬಸವರಾಜು ಎಂಬುವರಿಗೆ ಸೇರಿದ ಮೇಕೆಗಳು ಬಲಿಯಾಗಿವೆ.ಮೇಕೆ ಸಾಕಾಣಿಕೆಯಿಂದ ಜೀವನ ಸಾಗಿಸುತ್ತಿದ್ದ ರೈತ ಬಸವರಾಜು ಕಂಗಾಲಾಗಿದ್ದಾರೆ.ಚಿರತೆ ದಾಳಿಯಿಂದಾಗಿ ಸುತ್ತಮುತ್ತಲಿನ ಜನರಲ್ಲಿ ಆತಂಕ ಮನೆ ಮಾಡಿದೆ.ಎಂದಿನಂತೆ ಗ್ರಾಮದ ಸಮೀಪದ ಕೆಎಚ್‌ಬಿ ಕಾಲೋನಿ ಬಳಿ ಮೇಕೆಗಳನ್ನು ಮೇಯಲು ಬಿಟ್ಟಿದ್ದ ಬಸವರಾಜುಸಂಜೆ ಮನೆಗೆ ಹೊಡೆದುಕೊಂಡು ಹೋಗಲು ಸ್ಥಳಕ್ಕೆ ಬಂದಾಗ ಏಳು ಮೇಕೆಗಳು ರಕ್ತಸಿಕ್ತವಾಗಿ ಸತ್ತು
Read More