TV10 Kannada Exclusive

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್… ಮೈಸೂರು,ಮಾ7,Tv10 ಕನ್ನಡ ಮುಡಾ ಇದೀಗ ಎಂಡಿಎ ಹಗರಣಗಳು ಸಾಕಷ್ಟು ಬಯಲಿಗೆ ಬಂದಿದೆ.ಹಗರಣಗಳಿಂದ ಬೇಸತ್ತ ಸರ್ಕಾರ ಮುಡಾ ಗೆ ಮೇಜರ್ ಸರ್ಜರಿ ಮಾಡಿ ಮೈಸೂರು ಅಭಿವೃದ್ದಿ ಪ್ರಾಧಿಕಾರ ಎಂದು ಬದಲಿಸಿದೆ.ಹೀಗಿದ್ದರೂ ಇನ್ನೂ ಅಧಿಕಾರಿಗಳಾಗಲಿ ಕಾನೂನು ಶಾಖೆಯಾಗಲಿ ಎಚ್ಚೆತ್ತುಕೊಂಡಿಲ್ಲ.ಭ್ರಷ್ಟ ಅಧಿಕಾರಿಯ ಪರ
Read More

ಟ್ರೇಡಿಂಗ್ ಹೆಸರಲ್ಲಿ ವೈದ್ಯನಿಗೆ ವಂಚನೆ…22 ಲಕ್ಷ ಧೋಖಾ…

ಟ್ರೇಡಿಂಗ್ ಹೆಸರಲ್ಲಿ ವೈದ್ಯನಿಗೆ ವಂಚನೆ…22 ಲಕ್ಷ ಧೋಖಾ… ಮೈಸೂರು,ಮಾ4,Tv10 ಕನ್ನಡ ಟ್ರೇಡಿಂಗ್ ನೆಪದಲ್ಲಿ ವೈದ್ಯರೊಬ್ಬರಿಗೆ 22 ಲಕ್ಷ ವಂಚಿಸಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ವಿಜಯನಗರದ ನಿವಾಸಿ ವೃತ್ತಿಯಲ್ಲಿ ವೈದ್ಯರಾದ ಕಂಠೇಶ್ ಕೆ ಕಟ್ಟಿ ಎಂಬುವರೇ ವಂಚನೆಗೆ ಒಳಗಾದವರು.ವಿಜಯ್ ಲೋದಾ ಎಂಬ ಹೆಸರಿನ ವ್ಯಕ್ತಿ ವಂಚಿಸಿದ ಖದೀಮ.ಕಂಠೇಶ್ ರವರನ್ನ ವಾಟ್ಸಾಪ್ ಗ್ರೂಪ್ ಗೆ ಸೇರಿಸಿ ಟ್ರೇಡಿಂಗ್ ಬಗ್ಗೆ ಮಾಹಿತಿ ನೀಡಿ ಹೆಚ್ಚಿನ ಲಾಭಾಂಶ ಆಮಿಷ ತೋರಿಸಿ ಹಂತ ಹಂತವಾಗಿ 22
Read More

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ… ಮೈಸೂರು,ಫೆ23,Tv10 ಕನ್ನಡ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದ್ದು ಬಂಧಿತರಿಂದ 10.40 ಲಕ್ಷ ಮೌಲ್ಯದ 103 ಗ್ರಾಂ ನಿಷೇಧಿತ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ.ಕೃತ್ಯಕ್ಕೆ ಬಳಸಲಾಗಿದ್ದ 8 ಲಕ್ಷ ಮೌಲ್ಯದ ಇನೋವಾ ಕಾರ್ ಸೀಜ್ ಮಾಡಿದ್ದಾರೆ. ಬೆಂಗಳೂರು ಮೂಲದ ನುಹೇದ್ ಖಾನ್,ಪೆಡ್ಲರ್ ಜಾವೀದ್ ಅಹಮದ್,ಜಿಯಾ ಉಲ್ಲಾ ಹಾಗೂ ಸುಹೇಲ್ ಪಾಷಾ ಬಂಧಿತರು.ಮಂಡಿ ಪೊಲೀಸ್
Read More

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್ ಕುಮಾರ್ ಕನ್ನಡ ಚಿತ್ರರಂಗಕ್ಕೆ‌ ಅಬ್ಬರದ ಎಂಟ್ರಿ ನೀಡಿದ್ದಾರೆ. ಈ ಎಂಟ್ರಿ ನೋಡಿದರೆ ಮುಂದೊಮ್ಮೆ ಚಿತ್ರರಂಗದಲ್ಲಿ ಡಾಮಿನೇಟ್ ಮಾಡಬಲ್ಲ ಆಲ್ಫಾ ಪ್ರತಿಭೆಯಾಗಿ ಕಾಣಿಸುತ್ತಾರೆ.ಯಾಕೆಂದರೆ ಹೇಮಂತ್ ನಿಜವಾದ ಬದುಕಿನಲ್ಲಿಯೂ ಮುನ್ನುಗ್ಗುವ ವ್ಯಕ್ತಿತ್ವದವರು. ಚಿಕ್ಕ ವಯಸ್ಸಿನಿಂದಲೇ ಸಿನಿಮಾ‌ ನಾಯಕನಾಗಬೇಕು ಎಂದು ಕನಸು ಕಂಡವರು.ಅದಕ್ಕಾಗಿ ಏನೆಲ್ಲ
Read More

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ ಡೂಪ್ಲಿನ್ ಕಾಂಪ್ಲೆಕ್ಸ್ ನ ವರ್ತಕರಿಗೆ ಹೈಕೋರ್ಟ್ ಬಿಸಿ ಮುಟ್ಟಿಸಿದೆ.ಅನಧಿಕೃತವಾಗಿ ಸ್ವಾಧೀನದಲ್ಲಿರುವ ವರ್ತಕರನ್ನ ಖಾಲಿ ಮಾಡಿಸಿ ಆಸ್ತಿಯನ್ನ ತಮ್ಮ ವಶಕ್ಕೆ ಪಡೆಯುವಂತೆ ಹೈಕೋರ್ಟ್ ತೀರ್ಪು ನೀಡಿದೆ.ಮೂರು ತಿಂಗಳ ಹಿಂದೆ ಆದೇಶವಾಗಿದ್ದರೂ ಪ್ರಾಧಿಕಾರದ ಆಯುಕ್ತ ರಕ್ಷಿತ್ ರವರು ಕ್ರಮ ಕೈಗೊಳ್ಳುವ ಯಾವುದೇ ಆಸಕ್ತಿ
Read More

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವಕರ ಗುಂಪು ಬೈಕ್ ಗೆ ಬೆಂಕಿ ಹಚ್ಚಿ ಸಜೀವ ದಹನಕ್ಕೆ ಯತ್ನಿಸಿದ ಶಾಕಿಂಗ್ ಪ್ರಕರಣ ನಂಜನಗೂಡಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಏಚಗುಂಡ್ಲ ಗ್ರಾಮದಲ್ಲಿ ನಡೆದಿದೆ.ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡ್ಯೂಟಿ ಮಾಡುವ ಹೋಂಗಾರ್ಡ್ ರಂಗಸ್ವಾಮಿ ನಾಯಕ
Read More

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು… ಮೈಸೂರು,ಫೆ10,Tv10 ಕನ್ನಡ ಡ್ರಗ್ಸ್ ಮಾಫಿಯಾ ವಿರುದ್ದ ಮೈಸೂರು ಖಾಕಿ ಪಡೆ ಸಮರ ಸಾರಿದೆ.ಒಂದೆಡೆ ಶಂಕಿತ ಪ್ರದೇಶಗಳಲ್ಲಿ ದಾಳಿ ನಡೆಸುತ್ತಿದೆ.ಠಾಣೆಗಳಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ಕಿರುಕುಳ ನೀಡುವ ವ್ಯಸನಿಗಳ ವಿರುದ್ದ ಪ್ರಕರಣ ದಾಖಲಿಸಲಾಗುತ್ತಿದೆ.ಮತ್ತೊಂದೆಡೆ ಯುವ ಜನತೆಗೆ ಡ್ರಗ್ಸ್ ನಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳುತ್ತಿದೆ.ವಿಶೇಷವಾಗಿ ಯುವ ಜನತೆಯನ್ನ ಕೇಂದ್ರವನ್ನಾಗಿಟ್ಟುಕೊಂಡು ಜಾಗೃತಿ ಮೂಡಿಸಲಾಗುತ್ತಿದೆ.ಡ್ರಗ್ಸ್ ಹಾವಳಿ
Read More

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ… ನಂಜನಗೂಡು,ಫೆ9,Tv10 ಕನ್ನಡ ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ,ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ ವಾರ್ನಿಂಗ್ ನೀಡಲಾಗಿದೆ.ನಂಜನಗೂಡು ತಾಲೂಕು ಗೋಳೂರು ಗ್ರಾಮದಲ್ಲಿ ಡಂಗುರ ಭಾರಿಸಿ ಎಚ್ಚರಿಕೆ ನೀಡಲಾಗಿದೆ.ಗ್ರಾಮ ದೇವತೆ ಜಾತ್ರೆ ವೇಳೆ ಯಾವುದೇ ರೀತಿಯ ವಿಡಿಯೋ ಮಾಡಿದ್ರೆ ದಂಡ ಫಿಕ್ಸ್ ಆಗಿದೆ.ನಾಳೆ ಅಂದ್ರೆ ಫೆ10 ರಿಂದ ಮೂರು ದಿನಗಳ ಕಾಲ ಗೋಳೂರು
Read More

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ.

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ. ಹನೂರು Tv10 ಕನ್ನಡ07/02/2026. ಹನೂರು :ರೈತಾಪಿ ವರ್ಗದ ಜನರು ಎಲ್ಲರೂ ಸಹ ಸಂಘಟನೆ ಮೂಲಕ ಸರ್ಕಾರದ ಸೌಲಭ್ಯ ಗಳನ್ನು ಪಡೆದುಕೊಳ್ಳಬೇಕು ಎಂದು ಹಸಿರು ಸೇನೆ ಹಾಗೂ ಸಾಮೂಹಿಕ ನಾಯಕತ್ವದ ನಾಯಕ ಹೊನ್ನೂರು ಪ್ರಕಾಶ್ ತಿಳಿಸಿದರು. ತಾಲೂಕಿನ ಅಂಬಿಕಾಪುರ ಮೇಡು ಗ್ರಾಮದಲ್ಲಿ ನೂತನ ಗ್ರಾಮ ಘಟಕವನ್ನು ಉದ್ಘಾಟನೆ ಮಾಡಿ ನಂತರ ಮಾತನಾಡಿದರು.
Read More

ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ ವಶಕ್ಕೆ…

ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ ವಶಕ್ಕೆ… ಮೈಸೂರು,ಫೆ7,Tv10 ಕನ್ನಡ ಬೆಳ್ಳಬೆಳಗ್ಗೆ ಮೈಸೂರು ಅಭಿವೃದ್ದ ಪ್ರಾಧಿಕಾರ ಭೂಗಳ್ಳರಿಗೆ ಬಿಸಿ ಮುಟ್ಟಿಸಿದೆ.ಮೈಸೂರು ತಾಲೂಕು ಕಸಬ ಹೋಬಳಿ ಹಿನಕಲ್ ಗ್ರಾಮ ಸರ್ವೆ ನಂ 264 ರ ವಿಜಯನಗರ 3 ನೇ ಹಂತದಲ್ಲಿ ಒತ್ತುವರಿ ಮಾಡಿಕೊಂಡಿದ್ದ 140 ಕೋಟಿ ಮೌಲ್ಯದ 7 ಎಕ್ರೆ ಜಮೀನು ವಶಪಡಿಸಿಕೊಂಡಿದ್ದಾರೆ.ಪ್ರಾಧಿಕಾರದ ಆಯುಕ್ತ ಕೆ.ಆರ್.ರಕ್ಷಿತ್ ನೇತೃತ್ವದಲ್ಲಿ ವಿಜಯನಗರ ಠಾಣೆ ಪೊಲೀಸರ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಸಿ
Read More