ಮಹಿಷ ಮಂಡಲೋತ್ಸವ…ಟೌನ್ ಹಾಲ್ ಹೊರತುಪಡಿಸಿ ಮೈಸೂರಿನಲ್ಲಿ ನಿಷೇಧಾಜ್ಞೆ…
ಮೈಸೂರು,ಸೆ28,Tv10 ಕನ್ನಡ ಮಹಿಷ ಮಂಡಲೋತ್ಸವ ಆಚರಣೆ ವಿಚಾರ ಹಿನ್ನಲೆಮೈಸೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.ಚಾಮುಂಡಿ ಬೆಟ್ಟ ಸೇರಿದಂತೆ ನಗರದಲ್ಲಿ ಟೌನ್ ಹಾಲ್ ಹೊರತುಪಡಿಸಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.28.09.2024ರಂದು ಮಧ್ಯರಾತ್ರಿ 12 ಗಂಟೆಯಿಂದ 30.09.2024ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.ಯಾವುದೇ ಸಭೆ ಸಮಾರಂಭ, ರ‌್ಯಾಲಿ ಹಾಗೂ ಮೆರವಣಿಗೆಗೆ ನಿಷೇಧ ಹೇರಲಾಗಿದೆ.ಕಲಂ 163 ಬಿ.ಎನ್.ಎಸ್.ಎಸ್ ಅಡಿ ನಿಷೇಧಾಜ್ಞೆಯನ್ನು ಕಮಿಷನರ್ ಸೀಮಾ ಲಾಟ್ಕರ್ ಆದೇಶ ಜಾರಿ ಮಾಡಿದ್ದಾರೆ..
Read More