ಮಹಿಳೆ ಬಲತ್ಕಾರಕ್ಕೆ ಯತ್ನ…ಗಂಡನ ಮುಂದೆಯೇ ಕೃತ್ಯ…ದೃಶ್ಯಗಳನ್ನ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಟ್ಟ ಪತಿರಾಯ…
ಮೈಸೂರು,ಸೆ4,Tv10 ಕನ್ನಡ ಪತ್ನಿಯ ಮೇಲೆ ಮತ್ತೊಬ್ಬ ವ್ಯಕ್ತಿ ಬಲತ್ಕಾರಕ್ಕೆ ಯತ್ನಿಸಿದ ದೃಶ್ಯಗಳನ್ನ ಪತಿರಾಯನೇ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಟ್ಟ ಪ್ರಕರಣವೊಂದು ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಭಂಧ ಪತ್ನಿ ತನ್ನ ಪತಿ ಅಬ್ದುಲ್ ಫಾರೂಖ್,ನಜೀರ್ ಮಹಮದ್ ಹನೀಫಾ ಸೇರಿದಂತೆ 9 ಮಂದಿ ವಿರುದ್ದ FIR ದಾಖಲಿಸಿದ್ದಾರೆ. ಮೈಸೂರಿನ ಕಲ್ಯಾಣಗಿರಿಯಲ್ಲಿ ವಾಸವಿರುವ ಮುನ್ನಿ(ಹೆಸರು ಬದಲಿಸಲಾಗಿದೆ) ಗಂಡನ ಕಿರುಕುಳಕ್ಕೆ ಒಳಗಾದ ಮಹಿಳೆ.19 ವರ್ಷಗಳ ಹಿಂದೆ ಮುನ್ನಿ ಹಾಗೂ
Read More