ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ ರಾಜೇಗೌಡನಹುಂಡಿ ಮುಖ್ಯ ಶಿಕ್ಷಕ ಶ್ರೀನಿವಾಸ ಅಮಾನತಾದವರು.ಪ್ರಭಾವಿ ರಾಜಕಾರಣಿಯೊಬ್ಬರು ಚಂದ್ರಮ್ಮ ಎಂಬ ಬೋವಿ ಸಮುದಾಯದ ಮಹಿಳೆಗೆ ಸೇರಿದ ಭೂಮಿ ಕಬಳಿಸಲು ಮುಖ್ಯಶಿಕ್ಷಕರಿಂದ ದಾಖಲೆ ತಿದ್ದಿಸಿದ ಆರೋಪ ಇವರ ಮೇಲಿದೆ.ಚಂದ್ರಮ್ಮ ಮತ್ತವರ ಕುಟುಂಬಕ್ಕೆ ತಹಶೀಲ್ದಾರ್ ನೀಡಿದ್ದ ಜಾತಿ ಪ್ರಮಾಣ ಪತ್ರ ಮತ್ತು ಮೂಲ
Read More