ನಾಡದೇವಿ ಚಾಮುಂಡೇಶ್ವರಿ ದರ್ಶನ ಪಡೆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್…
ಮೈಸೂರು,ಅ18,Tv10 ಕನ್ನಡ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಇಂದು ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವಿಯ ದರುಶನ ಪಡೆದರು.ವಿವಿಧ ಕಾರ್ಯಕ್ರಮಗಳ ನಿಮಿತ್ತ ಮೈಸೂರಿಗೆ ಭೇಟಿ ನೀಡಿರುವ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು…
Read More