ಆಕ್ರೋಶದ ಕೈಗೆ ಬುದ್ಧಿಕೊಟ್ಟು ಅನರ್ಥಕ್ಕೆ ಅವಕಾಶ ಬೇಡ…ಮಣಿಪುರ ಜನತೆಗೆ ಪೇಜಾವರ ಶ್ರೀ ಮನವಿ…
ಮೈಸೂರು,ಜು21,Tv10 ಕನ್ನಡ ದೇಶದ ಅವಿಭಾಜ್ಯಅಂಗವಾಗಿರುವ ಮಣಿಪುರ ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಬೆಳವಣಿಗೆಗಳಿಂದ ಮನಸ್ಸಿಗೆ ತುಂಬ ವಿಷಾದವಾಗಿದೆ .ಜಗತ್ತಿಗೇ ಅಹಿಂಸೆ ಶಾಂತಿಯ ಮಂತ್ರವನ್ನು ಅತ್ಯಂತ ಪರಿಣಾಮಕಾರಿಯಾಗಿ ಬೋಧಿಸಿದ ಭಾರತದ ಯಾವುದೇ ಭಾಗದಲ್ಲಿ ಇಂಥ ವಿಲಕ್ಷಣ ಬೆಳವಣಿಗೆಗಳು ನಡೆಯಬಾರದು. ಅದು ನಮಗೆ ಬದುಕು ಕೊಟ್ಟ ನೆಲಕ್ಕೆ ನಾವು ಮಾಡುವ ಅವಮಾನವಾಗುತ್ತದೆ .ಪ್ರಪಂಚದ ಸಮಗ್ರ ಇತಿಹಾಸವನ್ನು ಗಮನಿಸಿದರೆ ಹಿಂಸೆ ಆಕ್ರಮಣ ಅತ್ಯಾಚಾರಗಳಿಂದ ಯಾರೂ ಯಾವ ದೇಶವೂ ಏನನ್ನೂ ಸಾಧಿಸಿಲ್ಲ. ನಮ್ಮ ರಾಮಾಯಣ
Read More