ನಡುರಸ್ತೆಯಲ್ಲಿ ಪತ್ನಿ ಮೇಲೆ ಪತಿಯಿಂದ ಹಲ್ಲೆ…ಆಸಿಡ್ ಹಾಕಿ ಕೊಲೆ ಮಾಡುವುದಾಗಿ ಬೆದರಿಕೆ…ಗಂಡ ಸೇರಿದಂತ ಮೂವರ ವಿರುದ್ದ FIR ದಾಖಲು…
ಮೈಸೂರು,ಜ31,Tv10 ಕನ್ನಡ ನ್ಯಾಯಾಲಯದಲ್ಲಿರುವ ದಾವೆಯನ್ನ ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಪತ್ನಿ ಮೇಲೆ ಪತಿರಾಯ ಹಾಡುಹಗಲೇ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಆಸಿಡ್ ಹಾಕಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಘಟನೆ ಮೈಸೂರಿನ ಕುಕ್ಕರಹಳ್ಳಿ ಬಳಿ ನಡೆದಿದೆ. ದೌರ್ಜನ್ಯಕ್ಕೆ ಬೆದರಿದ ಪತ್ನಿ ಪತಿ ಹಾಗೂ ಇಬ್ಬರು ಸ್ನೇಹಿತರು ಸೇರಿದಂತೆ ಮೂವರ ವಿರುದ್ದ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಶಾರದಾದೇವಿ ನಗರದ ನಿವಾಸಿ ಐಶ್ವರ್ಯ ಎಂಬುವರೇ ಪತಿ ಮೇಲೆ
Read More