ಮೀನಿನ ಗಾಳಕ್ಕೆ ಮಹಿಳೆ ಮೃತದೇಹ ಸಿಲುಕಿದ ಪ್ರಕರಣ…ಪತಿ ಅಂದರ್…ನಿಗೂಢ ಕೊಲೆ ರಹಸ್ಯ ಬಯಲು…ಕೆ.ಆರ್.ಎಸ್.ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…
ಮಂಡ್ಯ,ನ23,Tv10 ಕನ್ನಡ ಶ್ರೀರಂಗಪಟ್ಟಣ ತಾಲೂಕು ಮೊಗರಹಳ್ಳಿ ಗ್ರಾಮದ ಬಳಿಯ ವರುಣಾ ಕಾಲುವೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಗಾಳಕ್ಕೆ ಸಿಕ್ಕಿದ್ದ ಅಪರಿಚಿತ ಮಹಿಳೆ ಶವ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದೆ.ನಿಗೂಢ ಕೊಲೆ ರಹಸ್ಯ ಭೇಧಿಸುವಲ್ಲಿ ಕೆ.ಆರ್.ಎಸ್.ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಪ್ರಕರಣಕ್ಕೆ ಸಂಭಂಧಿಸಿದಂತೆ ಮೃತಳ ಪತಿಯನ್ನ ಅರೆಸ್ಟ್ ಮಾಡಿದ್ದಾರೆ.ಹಣಕಾಸು ವಿಚಾರದಲ್ಲಿ ಪತ್ನಿಯನ್ನ ನಾಲೆಗೆ ತಳ್ಳಿ ಕೊಂದು ಸುಳಿವು ನೀಡದಂತೆ ಅಮಾಯಕನಂತೆ ಸೋಗುಹಾಕಿದ್ದ ಪತಿರಾಯ ಸಿಕ್ಕಿಬಿದ್ದಿದ್ದಾನೆ.ಹಾಸನ ನ ಕೃಷ್ಣನಗರದ ನಿವಾಸಿ ಪ್ರಮೀಳಾ ಎ.ಪಿ (39) ಪತಿಯಿಂದ ಕೊಲೆಯಾದ
Read More