ದಸರಾ ಶ್ವಾನ ಪ್ರದರ್ಶನ ಸ್ಪರ್ಧೆ…ಇನ್ಫೋಸಿಸ್ ಸುಧಾ ಮೂರ್ತಿ ಅವರಿಂದ ಪ್ರಶಸ್ತಿ ಪ್ರಧಾನ…
ಮೈಸೂರು,ಅ6,Tv10 ಕನ್ನಡ ಈ ಬಾರಿಯ ದಸರಾ ಶ್ವಾನ ಪ್ರದರ್ಶನದಲ್ಲಿ ನಗರದ ಸಿದ್ದಾರ್ಥ ಬಡಾವಣೆಯ ಸುಜಾತ ಅಶ್ವಿನ್ ಅವರ ಐರಿಸ್ ತಳಿಯ ಶ್ವಾನವು ಪ್ರಥಮ ಸ್ಥಾನ ಗಳಿಸಿದೆ.ಕಳೆದ ಮೂರು ವರ್ಷಗಳಿಂದ ದಸರಾ ಶ್ಚಾನ ಪ್ರದರ್ಶನದಲ್ಲಿಪಾಲ್ಗೊಂಡು ಪ್ರಥಮ ಸ್ಥಾನ ಪಡೆದಿರುವ ಹೆಗ್ಗಳಿಕೆ ಈ ಶ್ವಾನಕ್ಕಿದೆ.ಇಂಗ್ಲೆಂಡ್ ಮೂಲದಿಂದ ದೆಹಲಿಯ ಬ್ರೀಡರ್ ಮೂಲಕ ತರಿಸಿಕೊಳ್ಳಲಾದ ಈ ತಳಿಯು ಬುದ್ದಿವಂತ ಶ್ವಾನವೆಂದೆಜನಪ್ರಿಯವಾಗಿದೆ. ರಾಜ್ಯಸಭಾ ಸದಸ್ಯರು ಇನ್ಫೋಸಿಸ್ ಪ್ರತಿಷ್ಠಾನದ ಶ್ರೀಮತಿ ಸುಧಾ ಮೂರ್ತಿ ಪ್ರಶಸ್ತಿ ಪ್ರದಾನ ಮಾಡಿದರು.ಕೆಎಂಪಿಕೆ ಚಾರಿಟಬಲ್ಟ್ರಸ್ಟ್
Read More