ಲವ್ ಫೇಲ್…ಕೈಕೊಟ್ಟ ಅತ್ತೆ ಮಗಳು…ಡೆತ್ ನೋಟ್ ಬರೆದು ಭಗ್ನಪ್ರೇಮಿ ನಾಪತ್ತೆ…ಒಂದು ವಾರವಾದ್ರೂ ಇಲ್ಲ ಸುಳಿವು…ಕುಟುಂಬಸ್ಥರು ಹೈರಾಣು…
ಮೈಸೂರು,ಸೆ17,Tv10 ಕನ್ನಡ ನಾಲ್ಕು ವರ್ಷಗಳಿಂದ ಪ್ರೀತಿಸಿ ಕೈಕೊಟ್ಟ ಅತ್ತೆ ಮಗಳ ವರ್ತನೆಗೆ ಬೇಸತ್ತ ಭಗ್ನಪ್ರೇಮಿ ಡೆತ್ ನೋಟ್ ಬರೆದು ನಾಪತ್ತೆಯಾದ ಘಟನೆ ಲಿಂಗಾಂಬುದಿ ಪಾಳ್ಯದ ಸಿದ್ದರಾಮಯ್ಯ ನಗರದಲ್ಲಿ ನಡೆದಿದೆ.ಪ್ರೇಮಿ ನಾಪತ್ತೆಯಾಗಿ ಒಂದು ವಾರವಾದರೂ ಸುಳಿವು ದೊರೆತಿಲ್ಲ.ಪ್ರೇಮಿಯ ನಾಪತ್ತೆಯಿಂದಾಗಿ ಕುಟುಂಬಸ್ಥರು ಆತಂಕದಲ್ಲಿ ದಿನ ದೂಡುತ್ತಿದ್ದಾರೆ. ಸಿದ್ದರಾಮಯ್ಯ ನಗರದ ಮಹದೇವು ರವರ ಪುತ್ರ ರವಿ (26) ನಾಪತ್ತೆಯಾದವನು.ಕಳೆದ ನಾಲ್ಕು ವರ್ಷಗಳಿಂದ ಅತ್ತೆ ಮಗಳು ವಾಣಿಶ್ರೀಯನ್ನ ಪ್ರೀತಿಸುತ್ತಿದ್ದ.ವಾಣಿಶ್ರೀ ಸಹ ರವಿಯನ್ನ ಪ್ರೀತಿಸುತ್ತಿದ್ದಳು.ಹದಿನೈದು ದಿನಗಳ ಹಿಂದೆ
Read More