ಪ್ರಿಯತಮೆ ಆತ್ಮಹತ್ಯೆ…ಪ್ರಿಯತಮ ನೇಣಿಗೆ…ಸಾವಿನಲ್ಲೂ ಒಂದಾದ ಪ್ರೇಮಿಗಳು…
ಮೈಸೂರು,ಜು25,Tv10 ಕನ್ನಡ ಪ್ರಿಯತಮೆ ಆತ್ಮಹತ್ಯೆಗೆ ಶರಣಾದ ಹಿನ್ನಲೆ ಪ್ರಿಯತಮನೂ ನೇಣಿಗೆ ಶರಣಾದ ದುರಂತ ಘಟನೆ ಮೈಸೂರಿನಲ್ಲಿ ನಡೆದಿದೆ.ಮೋನಿಕಾ(20) ಹಾಗೂ ಮನು(22) ಮೃತ ಪ್ರೇಮಿಗಳು.ಹತ್ತಿರದ ಸಂಭಂಧಿಗಳಾಗಿದ್ದ ಮಂಡಕಳ್ಳಿ ಗ್ರಾಮದ ನಿವಾಸಿ ಮೋನಿಕಾ ಹಾಗೂ ಮೈಸೂರಿನ ಜ್ಯೋತಿನಗರದ ಮನು ಕಳೆದ 2 ವರ್ಷಗಳಿಂದ ಪ್ರೀತಿಸುತ್ತಿದ್ದರು.ಮನೆಯಲ್ಲಿ ಇಬ್ಬರಿಗೂ ಮದುವೆ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದರು.ಇತ್ತೀಚೆಗೆ ಪ್ರೇಮಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಭಿನ್ನಾಭಿಪ್ರಾಯ ಬಂದಿದೆ.ಇಬ್ಬರ ನಡುವೆ ಸಣ್ಣ ಗಲಾಟೆ ಆಗಿದೆ.ಇದರಿಂದ ಬೇಸತ್ತ ಮೋನಿಕಾ ದಟ್ಟಗಳ್ಳಿಯ ಕೆಲಸ ಮಾಡುತ್ತಿದ್ದ
Read More