ಸಹರಾ…ಮಹಿಳಾ ಕ್ರಿಕೆಟ್ ಆಧಾರಿತ ಸಿನಿಮಾ ರೆಡಿ…ಜೂನ್ 7 ಬಿಡುಗಡೆ…
ಮೈಸೂರು,ಜೂ6,Tv10 ಕನ್ನಡ ಮಹಿಳಾ ಕ್ರಿಕೆಟ್ ಆಧಾರಿತ ಸಹಾರಾ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ.ಇದೇ ಜೂ. 7 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಕ್ರಿಕೆಟ್ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆ ಬಗ್ಗೆ ಎಳೆಎಳೆಯಾಗಿ ವೀಕ್ಷಕರ ಮನಮುಟ್ಟುವಂತೆ ಚಿತ್ರಿಸಿರುವ ಸಹರಾ ನಿಜಕ್ಕೂ ವಿಶೇಷತೆ ಹೊಂದಿದೆ ಎಂದು ನಾಯಕನಟಿಯಾಗಿರುವ ಸಾರಿಕಾ ರಾವ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಜನತೆ ಚಿತ್ರಮಂದಿರಗಳಿಗೆ ಧಾವಿಸಿ ವೀಕ್ಷಿಸುವ ಮೂಲಕ ಪ್ರೋತ್ಸಾಹ ನೀಡಬೇಕೆಂದು ಮನವಿ ಮಾಡಿದ್ದಾರೆ.ಪುರುಷರ ಕ್ರಿಕೆಟ್‌ಗೆ ಹೆಚ್ಚು ಪ್ರಾಧಾನ್ಯತೆ ನೀಡಿ, ಮಹಿಳಾ ಕ್ರಿಕೆಟ್ ಕಡೆಗಣಿಸಲಾಗಿದೆ. ಹೀಗಾಗಿ
Read More