ಚಿತ್ರೋದ್ಯಮಕ್ಕೆ ಹೊಸ ಕಳೆ ತಂದ ಹೇಮಂತ್ ಹವಾ!
ಚಿತ್ರೋದ್ಯಮಕ್ಕೆ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್ ಕುಮಾರ್ ಕನ್ನಡ ಚಿತ್ರರಂಗಕ್ಕೆ ಅಬ್ಬರದ ಎಂಟ್ರಿ ನೀಡಿದ್ದಾರೆ. ಈ ಎಂಟ್ರಿ ನೋಡಿದರೆ ಮುಂದೊಮ್ಮೆ ಚಿತ್ರರಂಗದಲ್ಲಿ ಡಾಮಿನೇಟ್ ಮಾಡಬಲ್ಲ ಆಲ್ಫಾ ಪ್ರತಿಭೆಯಾಗಿ ಕಾಣಿಸುತ್ತಾರೆ.ಯಾಕೆಂದರೆ ಹೇಮಂತ್ ನಿಜವಾದ ಬದುಕಿನಲ್ಲಿಯೂ ಮುನ್ನುಗ್ಗುವ ವ್ಯಕ್ತಿತ್ವದವರು. ಚಿಕ್ಕ ವಯಸ್ಸಿನಿಂದಲೇ ಸಿನಿಮಾ ನಾಯಕನಾಗಬೇಕು ಎಂದು ಕನಸು ಕಂಡವರು.ಅದಕ್ಕಾಗಿ ಏನೆಲ್ಲ
Read More