ಪೆನ್ ಡ್ರೈವ್ ಪ್ರಕರಣ:ಸರ್ಕಾರದ ವಿರುದ್ದ ಹೆಚ್ಡಿಕೆ ಕಿಡಿ…
ಬೆಂಗಳೂರು,ಮೇ7,Tv10 ಕನ್ನಡ ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಏ21 ರಂದು ಪೆನ್‍ಡ್ರೈವ್ ಅನ್ನು ಇಡೀ ರಾಜ್ಯಾದ್ಯಂತ ಬಿಡುಗಡೆ ಮಾಡಿದ್ದಾರೆ, ಪೊಲೀಸ್ ಅಧಿಕಾರಿಗಳನ್ನು ಇಟ್ಟುಕೊಂಡು ಹಂಚಿದ್ದಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.ಪೂರ್ಣ ಚಂದ್ರ ಅಂತ ಪ್ರಜ್ವಲ್ ಏಜೆಂಟ್ ಇದ್ದರು. ಅವರು ಈ ಸಂಬಂಧ ಏಪ್ರಿಲ್ 22 ರಂದು ಹಾಸನ ಡಿಸಿಗೆ ದೂರು ಕೊಟ್ಟಿದ್ದಾರೆ, ಚುನಾವಣೆ ಅಧಿಕಾರಿಗಳೂ ದೂರು ಕೊಟ್ಟಿದ್ದಾರೆ. 21 ರಂದು ರಾತ್ರಿ ಪ್ರಜ್ವಲ್ ವಿಡಿಯೋ ಬಿಡುಗಡೆ ಕ್ಷಣಗಣನೆ ಅಂತ ಲಿಂಕ್
Read More