ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ
ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ಕ್ರೀಡಾಪಟುಗಳಾದ ನಯನ ಕುಕ್ಕೂರು ಹಾಗೂ ಅನುಶ್ರೀ ಅವರು ಅತ್ಯುತ್ತಮ ಪ್ರದರ್ಶನ ನೀಡಿ ಮೂರು ವೈಯಕ್ತಿಕ ವಿಭಾಗಗಳಲ್ಲಿ ಭಾಗವಹಿಸಿ ಒಟ್ಟು ಆರು ಪದಕಗಳನ್ನು ತಮ್ಮದಾಗಿಸಿಕೊಂಡು ನಗರಕ್ಕೆ ಕೀರ್ತಿ ತಂದಿದ್ದಾರೆ. ಈ ಚಾಂಪಿಯನ್‌ಶಿಪ್‌ನಲ್ಲಿ ನಯನ ಕುಕ್ಕೂರು ಅವರು ತಮ್ಮ ಶಕ್ತಿ, ತಂತ್ರ ಹಾಗೂ
Read More