ಯದುವೀರ್ ದಂಪತಿಯಿಂದ ಮಹಾರಾಜ ಕಾಲೇಜು ಮೈದಾನ ಸ್ವಚ್ಛತೆ…ಸಾಥ್ ನೀಡಿದ ಅಭಿಮಾನಿಗಳು…
ಮೈಸೂರು,ಏ15,Tv10 ಕನ್ನಡ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಮ್ಮ ಪತ್ನಿ ತ್ರಿಶಿಖಾ ಒಡೆಯರ್ ಅವರೊಂದಿಗೆ ಸೇರಿ ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಸ್ವಚ್ಛಗೊಳಿಸಲು ಮುಂದಾದರು.ನಿನ್ನೆ ನಡೆದ ಮೋದಿ ರಾಲಿ ನಂತರ ಮೈದಾನದಲ್ಲಿ ತುಂಬಿದ ಜನಸಾಗರದಿಂದ ಕಸಮಯವಾಗಿತ್ತು.ಅಲ್ಲಲ್ಲಿ ಹರಡಿದ್ದ ಕಸವನ್ನು ಯದುವೀರ್ ತಮ್ಮ ಅಭಿಮಾನಿಗಳು ಹಾಗೂ ನಗರಪಾಲಿಕೆ ಸಿಬ್ಬಂದಿಗಳ ಜೊತೆ ಸೇರಿ ಸ್ವಚ್ಚಗೊಳಿಸಿದರು.ಇಂದು ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದ ಕಾರ್ಮಿಕರಿಗೆ ಯದುವೀರ್ ಅವರು
Read More