ಯುಗಾದಿ ಸಂಭ್ರಮ…ರಂಗೋಲಿ ಸ್ಪರ್ಧೆ…ವಿಜೇತರಿಗೆ ಬಹುಮಾನ ವಿತರಣೆ…
ಮೈಸೂರು,ಏ12,Tv10 ಕನ್ನಡ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಂದ ಕ್ರೋಧಿನಾಮ ಸಂವತ್ಸರದ ಮೊದಲ ದಿನದ ಯುಗಾದಿ ಹಬ್ಬವನ್ನ ಕೆ.ಎಂ.ಪಿ.ಕೆ.ಟ್ರಸ್ಟ್ ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಿದೆ.ಆನ್ಲೈನ್ ನಲ್ಲಿ ಕರೆ ನೀಡಲಾಗಿದ್ದ ರಂಗೋಲಿ ಸ್ಪರ್ದೆ ಅದ್ದೂರಿಯಾಗಿ ನಡೆದಿದೆ.ಸುಮಾರು 350 ಕ್ಕೂ ಹೆಚ್ಚು ಸ್ಪರ್ಧಾಳಿಗಳು ಭಾಗವಹಿಸಿದ್ದು ಬಣ್ಣ ಬಣ್ಣದ ಚಿತ್ತಾಕರ್ಷಕ ರಂಗೋಲಿ ಬಿಡಿಸುವ ಮೂಲಕ ಉತ್ಸಾಹದಿಂದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.ಉತ್ತಮವಾಗಿ ಮೂಡಿಬಂದ ಹತ್ತು ರಂಗೋಲಿಗೆ ಬಹುಮಾನ ವಿತರಿಸಲಾಯಿತು.ನಗರದ ರಾಮಾನುಜ ರಸ್ತೆಯಲ್ಲಿರುವ ನಮೋ ಯೋಗ ಭವನದಲ್ಲಿ ಬಹುಮಾನ ವಿತರಿಸುವ
Read More