ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಕ್ಯಾಲೆಂಡರ್ ಬಿಡುಗಡೆ…
ಮೈಸೂರು,ಏ9,Tv10 ಕನ್ನಡ ಯುಗಾದಿ ಹಬ್ಬದ ದಿನವಾದ ಇಂದು ಮೈಸೂರಿನ ವಿಜಯನಗರದಲ್ಲಿರು ಶ್ರೀ ಯೋಗಾನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಕ್ರೋಧಿ ನಾಮ ಸಂವತ್ಸರದಿಂದ ವಿಶ್ವವಸು ನಾಮ ಸಂವತ್ಸರದ ವರೆಗೆ ಇರುವ ಧಾರ್ಮಿಕ ಕಾರ್ಯಗಳ ವಿವರಗಳಿರುವ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ದೇವಸ್ಥಾನದ ಸಂಸ್ಥಾಪಕರಾದ ಡಾ.ಭಾಷ್ಯಂ ಸ್ವಾಮೀಜಿ ರವರ ಅಮೃತ ಹಸ್ತದಿಂದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಯೋಗನರಸಿಂಹ ಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ರಾಜಕೀಯ ಮುಖಂಡರಾದ ಪುಟ್ಟರಾಜು,ನಯನಕುಮಾರ್ ಮಲ್ಟಿ ಸ್ಪೆಷಾಲಿಟಿ ಎಂ.ಡಿ.ಕೆ.ಬಿ.ಕುಮಾರ್ ಹಾಗೂ ಇತರರು
Read More