ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಕಗ್ಗಂಟು ಇಲ್ಲ…ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ…
ಮೈಸೂರು,ಮಾ24,Tv10 ಕನ್ನಡ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರದಲ್ಲಿಯಾವ ಕಗ್ಗಂಟು ಆಗಿಲ್ಲ,ಎಳೆದಾಟವೂ ಆಗಿಲ್ಲ.ನಾಳೆ ಅಥವಾ ನಾಳಿದ್ದು ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ.ಇಪ್ಪತ್ತು ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ.ಬಿಜೆಪಿಯವರ ರೀತಿ ನಾವು ಸುಳ್ಳು ಹೇಳಲ್ಲ.ಅವ್ರು 28 ಕ್ಷೇತ್ರ ಗೆಲ್ಲುತ್ತೇವೆ ಅಂತಾರೆ ಸಾಧ್ಯನಾ…?ಬಿಜೆಪಿ ಜೆಡಿಎಸ್ ಮೈತ್ರಿಯಿಂದ ನಮಗೆ ಅನುಕೂಲವಾಗಿದೆ.ಈ ಹಿಂದೆ ಜೆಡಿಎಸ್ ಜೊತೆ ಮೈತ್ರಿ ಆಗಿದ್ದಾಗ ನಮಗೆ ಅನಾನುಕೂಲ ಆಗಿದೆ.ಅದರಂತೆ ಇವರ ಮೈತ್ರಿಯೂ ಅವರಿಗೆ ಅನುಕೂಲ
Read More