ದಸರಾ2023:ಪಾರಂಪರಿಕ ಟಾಂಗಾ ಸವಾರಿಗೆ ಚಾಲನೆ…ಸಚಿವ ಹೆಚ್.ಕೆ.ಪಾಟೀಲ್ ರಿಂದ ಉದ್ಘಾಟನೆ…
ಮೈಸೂರು,ಅ20,Tv10 ಕನ್ನಡ ಜಗತ್ತು ಮೈಸೂರಿನತ್ತ ನೋಡಲು ಮೈಸೂರು ಮಹಾರಾಜರೇ ಕಾರಣ ಎಂದುಮೈಸೂರಿನಲ್ಲಿ ಸಚಿವ ಹೆಚ್. ಕೆ ಪಾಟೀಲ್ ಹೇಳಿದ್ದಾರೆ ದಸರಾ ಪ್ರಯುಕ್ತ ಪಾರಂಪರಿಕಟಾಂಗಾ ಸವಾರಿಯನ್ನ ಜಗನ್ಮೋಹನ ಅರಮನೆಯಲ್ಲಿ ಉದ್ಘಾಟಿಸಿದ ಸಚಿವ ಹೆಚ್.ಕೆ ಪಾಟೀಲ್ ನಂತರ ಮಾತನಾಡಿದರು.ಟಾಂಗಾದಲ್ಲಿ ಸಾಂಸ್ಕೃತಿಕ ನಗರಿಯಲ್ಲಿ ಹೆಚ್.ಕೆ ಪಾಟೀಲ್ ಸವಾರಿ ಮಾಡಿದರು.ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ವತಿಯಿಂದ ಪಾರಂಪರಿಕ ಉಡುಗೆಯಲ್ಲಿ ನೂತನ ದಂಪತಿಗಳಿಗಾಗಿ ಆಯೋಜಿಸಿದ್ದ ಪಾರಂಪರಿಕ ಟಾಂಗಸವಾರಿಯ ಕಾರ್ಯಕ್ರಮ ಇದಾಗಿದೆ.ರಾಜ್ಯದಲ್ಲಿ ಒಟ್ಟು 25 ಸಾವಿರ ಪಾರಂಪರಿಕ
Read More