ಸಾರ್ವಜನಿಕರಿಗೆ ಆರೋಗ್ಯ ಕಾರ್ಯಕ್ರಮಗಳ ಅರಿವು ಅಗತ್ಯ
ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ಹಮ್ಮಿಕೊಳ್ಳುವ ಆರೋಗ್ಯ ಕಾರ್ಯಕ್ರಮಗಳ ಅರಿವು ಅಗತ್ಯ. ಸರ್ಕಾರ ಸಾರ್ವಜನಿಕರಿಗಾಗಿ ಹಲವು ಆರೋಗ್ಯದ ಸವಲತ್ತುಗಳನ್ನು ವಿತರಿಸುತ್ತದೆ. ಸಾರ್ವಜನಿಕರಿಗೆ ಇದರ ಮಾಹಿತಿ ಇಲ್ಲಾದಿದ್ದಲ್ಲಿ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನ ಕಷ್ಟಕರವಾಗುತ್ತದೆ. ಪ್ರಚಾರಕ್ಕೆ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಲ್ಲಾ ಆಶ್ರಿತರೋಗ ನಿಯಂತ್ರಣಾಧಿಕಾರಿ ಡಾ. ಭವಾನಿ ಶಂಕರ್ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಮಾಧ್ಯಮ ಮಿತ್ರರಿಗೆ
Read More