ಠಾಣೆಯಲ್ಲೇ ಮಹಿಳಾ ಪೇದೆ ಮೇಲೆ ಮಹಿಳೆಯಿಂದ ಹಲ್ಲೆ…ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ…ಮಹಿಳೆ ವಿರುದ್ದ FIR…
ಮೈಸೂರು,ನ19,Tv10 ಕನ್ನಡ ಕರ್ತವ್ಯನಿರತ ಮಹಿಳಾ ಪೇದೆ ಮೇಲೆ ಠಾಣೆಯಲ್ಲೇ ಮಹಿಳೆಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ನಡೆದಿದೆ.ಹಲ್ಲೆ ನಡೆಸಿದ ಮಹಿಳೆ ವಿರುದ್ದ ಮಹಿಳಾ ಪೇದೆ FIR ದಾಖಲಿಸಿದ್ದಾರೆ. ಸರಸ್ವತಿ.ಜಿ.ವಿ.ರವರೇ ಹಲ್ಲೆಗೊಳಗಾದ ಮಹಿಳಾ ಪೇದೆ.ಲತಾ ಎಂಬುವರೇ ಠಾಣೆಯಲ್ಲೇ ಹಲ್ಲೆ ನಡೆಸಿದ ಮಹಿಳೆ. ರಂಜಿತಾ ಎಂಬುವರ ಜೊತೆ ಲತಾ ಹಣಕಾಸಿನ ವಿಚಾರದಲ್ಲಿ ಗಲಾಟೆ ಮಾಡಿಕೊಂಡು ಇಬ್ಬರೂ ಠಾಣೆಗೆ ಬಂದಿದ್ದಾರೆ.ಈ ಸಂಬಂಧ ಎಸ್.ಹೆಚ್.ಓ.ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ
Read More