ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ 7 ಮಂದಿ ವಿರುದ್ದ FIR…
ಮೈಸೂರು,ಅ16,Tv10 ಕನ್ನಡ ಪಿಯು ಕಾಲೇಜಿಗೆ ಉಪ ಪ್ರಾಂಶುಪಾಲರಾಗಿ ಹಾಗೂ ಟ್ರಸ್ಟ್ ಗೆ ಟ್ರಸ್ಟಿಯಾಗಿ ನೇಮಕ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಸಿಎಆರ್ ಮುಖ್ಯಪೇದೆ ಹಾಗೂ ಪತ್ನಿ 7.45 ಲಕ್ಷ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.ಘಟನೆ ಸಂಬಂಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಸಿಎಆರ್ ಮುಖ್ಯಪೇದೆ ಚೆನ್ನಕೇಶವ,ಇವರ ಪತ್ನಿ ಮಮತ ಹಾಗೂ ಟ್ರಸ್ಟ್ ನ 5 ಮಂದಿ ಸದಸ್ಯರುಗಳ ಮೇಲೆ ಪ್ರಕರಣ ದಾಖಲಾಗಿದೆ.ಅಕ್ಷರ ಫೌಂಡೇಶನ್ ನ ಸಂಸ್ಥಾಪಕರಾದ ಸುನಿಲ್ಎಂಬುವರಿಗೆ ವಂಚನೆ ಆಗಿದೆ. ಅಕ್ಷರ ಫೌಂಡೇಷನ್
Read More