ಪಾಲನೆಯಾಗದ ಕೋರ್ಟ್ ಆದೇಶ: ಮೈಸೂರು ಡಿಸಿ ಬಂಧನಕ್ಕೆ ವಾರೆಂಟ್..!
ಪಾಲನೆಯಾಗದ ಕೋರ್ಟ್ ಆದೇಶ: ಮೈಸೂರು ಡಿಸಿ ಬಂಧನಕ್ಕೆ ವಾರೆಂಟ್..! ಮೈಸೂರು: ಭೂ ವ್ಯಾಜ್ಯ ಪ್ರಕರಣದಲ್ಲಿ ನ್ಯಾಯಾಲಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಮೈಸೂರಿನ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಮೈಸೂರಿನ ಒಂದನೇ ಅಪರ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 24ಕ್ಕೆ ಮುಂದೂಡಲಾಗಿದೆ. ಕುಂಬಾರಕೊಪ್ಪಲು ನಿವಾಸಿ ಜಯರಾಮು ಅವರ ಜಮೀನು ಸಂಬಂಧ
Read More