ಚಾಮುಂಡಿ ಬೆಟ್ಟ ಅನ್ನದಾಸೋಹ ಭವನಕ್ಕೆ ಶುದ್ಧ ನೀರಿನ RO plant ಸಮರ್ಪಣೆ…
ಮೈಸೂರು,ಜು25,Tv10 ಕನ್ನಡಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಮತ್ತು ಪ್ರವಾಸಿಗರ ಅನೂಕಲಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನ ವಿ-ಗಾರ್ಡ್ ಕಂಪನಿ ವತಿಯಿಂದ ಅನ್ನದಾಸೋಹ ಭವನದಲ್ಲಿ ಸ್ಥಾಪಿಸಿ ಇಂದು ಹಸ್ತಾಂತರಿಸಲಾಯಿತು.ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿಟಿ.ದೇವೆಗೌಡ ರವರು ಚಾಮುಂಡಿ ಬೆಟ್ಟಕ್ಕೆ ಮೂಲಭೂತ ಸೌಲಭ್ಯಗಳನ್ನ ಶಾಶ್ವತವಾಗಿ ಒದಗಿಸಲು ಸಿ.ಎಸ್. ಆರ್ ವಲಯ ಖಾಸಗಿ ಕಂಪನಿಗಳಿಗೆ ಮನವಿ ಮಾಡಿದ್ದರು, ಇದಕ್ಕೆ ಸ್ಪಂದಿಸಿದ ವಿ-ಗಾರ್ಡ್ ಕಂಪನಿ ಚಾಮುಂಡಿಬೆಟ್ಟಕ್ಕೆ ಪ್ರತಿನಿತ್ಯ ಆಗಮಿಸುವ ಭಕ್ತಾಧಿಗಳಿಗೆ ಸುಮಾರ 50ಸಾವಿರ ಮಂದಿಗೆ ಶುದ್ಧ ಕುಡಿಯುವ
Read More