ಕೆ.ಆರ್.ಸಾಗರ ಹಿನ್ನೀರಿನ ನದಿ ಪಾತ್ರಕ್ಕೆ ಅಕ್ರಮ ತಡೆಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತ…ಒತ್ತುವರಿದಾರನಿಗೆ ಖಡಕ್ ವಾರ್ನಿಂಗ್… ಕೆ.ಆರ್.ಎಸ್,ಜೂ27,Tv10 ಕನ್ನಡ ಕೆ.ಆರ್.ಎಸ್ ಅಣೆಕಟ್ಟೆಯ ಉತ್ತರ ಭಾಗದ ಸಮೀಪದಲ್ಲಿ ನದಿ ಪಾತ್ರದಲ್ಲಿ ಒತ್ತುವರಿ ಮಾಡಿಕೊಂಡು ತಡೆಗೋಡೆ ನಿರ್ಮಾಣ ಕಾಮಗಾರಿಗೆ ಕಾವೇರಿ ನೀರಾವರಿ ಇಲಾಖೆ ಅಧಿಕಾರಿಗಳು ಬ್ರೇಕ್ ಹಾಕಿದ್ದಾರೆ.ಅಕ್ರಮವಾಗಿ ಹಿನ್ನೀರಿಗೆ ತಡೆಗೋಡೆ ನಿರ್ಮಿಸುತ್ತಿರುವ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಿದ್ದಾರೆ.ತಡೆಗೋಡೆ ಕಾಮಗಾರಿಯನ್ನ ಸ್ಥಗಿತಗೊಳಿಸಿದ್ದಾರೆ.Tv10 ಕನ್ನಡ ವಾಹಿನಿ ವರದಿಯ ಫಲಶೃತಿ ಇದಾಗಿದೆ. ಕೃಷ್ಣರಾಜಸಾಗರ ಅಣೆಕಟ್ಟೆ ಯ ಉತ್ತರ ಭಾಗದಲ್ಲಿನ ಸರ್ವೆ
Read More