ಸಿಎ ನಿವೇಶನ ದುರ್ಬಳಕೆ ಆರೋಪ…ಸಂಸ್ಥೆ ಮಾಲೀಕರಿಗೆ ಮುಡಾ ನೋಟೀಸ್…
ಮೈಸೂರು,ಜೂ11,Tv10 ಕನ್ನಡ ಕೃಷಿಕ್ ಸರ್ವೋದಯ ಫೌಂಡೇಷನ್ ತರಬೇತಿ ವಸತಿಯುಕ್ತ ಕೇಂದ್ರಕ್ಕೆ ನೀಡಲಾದ ಸಿಎ ನಿವೇಶನವನ್ನ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನಲೆ ಮುಡಾ ವಲಯ ಕಚೇರಿ 4 ರ ಅಧಿಕಾರಿಗಳು ಸಂಸ್ಥೆಯ ಮಾಲೀಕರಿಗೆ ನೋಟೀಸ್ ಜಾರಿ ಮಾಡಿದ್ದಾರೆ.ಸೂಕ್ತ ದಾಖಲೆಗಳೊಂದಿಗೆ ಹಾಜರಾಗಿ ಸಮಜಾಯಿಷಿ ನೀಡುವಂತೆ ಸೂಚನೆ ನೀಡಿದ್ದಾರೆ.ಇಲ್ಲದಿದ್ದಲ್ಲಿ ಸಿಎ ನಿವೇಶನವನ್ನ ರದ್ದುಪಡಿಸಿ ಹಿಂದಕ್ಕೆ ಪಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ. ವಿಜಯನಗರ 2 ನೇ ಹಂತ ಸಿಎ ನಿವೇಶನ ಸಂಖ್ಯೆ 25 ನ್ನು ಕೃಷಿಕ್ ಸರ್ವೋದಯ
Read More