ಪತ್ನಿ ಆತ್ಮಹತ್ಯೆ…ಹೃದಯಾಘಾತದಿಂದ ಪತಿ ಸಾವು…ಸಾವಿನಲ್ಲೂ ಒಂದಾದ ದಂಪತಿ…
ಮೈಸೂರು,ಮಾ30,Tv10 ಕನ್ನಡ ಆತ್ಮಹತ್ಯೆಗೆ ಶರಣಾದ ಪತ್ನಿಯ ಸಾವಿನ ಸುದ್ದಿ ಅರಿತ ಪತಿ ಶಾಕ್ ನಿಂದ ಹೃದಯಾಘಾತಕ್ಕೆ ಸಿಲುಕಿ ಸಾವನ್ನಪ್ಪಿದ ಘಟನೆ ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀರಾಂಪುರದಲ್ಲಿ ನಡೆದಿದೆ.ವಿಜಯಲಕ್ಷ್ಮಿ(52) ಆತ್ಮಹತ್ಯೆಗೆ ಶರಣಾದ ಪತ್ನಿ.ಶಾಕ್ ನಿಂದ ಹೃದಯಾಘಾತಕ್ಕೆ ಪತಿ ಮಂಜುನಾಥ್(58) ಸಾವು. ವಿಜಯಲಕ್ಷ್ಮಿ ಅನಾರೋಗ್ಯದಿಂದ ಬಳಲುತ್ತಿದ್ದರು.ಚಿಕಿತ್ಸೆಯಿಂದ ಗುಣಮುಖರಾಗದ ಹಿನ್ನಲೆ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಪತ್ನಿಯ ಅಗಲಿಕೆ ಸುದ್ದಿ ಅರಿತ ಪತಿ ಮಂಜುನಾಥ್ ಹೃದಯಾಘಾತಕ್ಕೆ ಒಳಗಾಗಿದ್ದಾರೆ.ಕೂಡಲೇ ಮಂಜುನಾಥ್ ರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಚಿಕಿತ್ಸೆ
Read More