ಕರುಗಳಿಗೆಗೆ ತೊಟ್ಟಲು ಶಾಸ್ತ್ರ…ಗೋವುಗಳಿಗೆ ವಿಶೇಷ ಆರಾಧನೆ…
ಕರುಗಳಿಗೆಗೆ ತೊಟ್ಟಲು ಶಾಸ್ತ್ರ…ಗೋವುಗಳಿಗೆ ವಿಶೇಷ ಆರಾಧನೆ… ಮೈಸೂರು,ಡಿ30,Tv10 ಕನ್ನಡ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕುಟುಂಬವೊಂದು ಗೋವುಗಳಿಗೆ ವಿಶೇಷ ಸ್ಥಾನ ಕಲ್ಪಿಸಿದೆ.ಮನೆಯಲ್ಲಿ ಹುಟ್ಟಿದ ಕರುಗಳಿಗೆ ತೊಟ್ಟಿಲು ಶಾಸ್ತ್ರ ನೆರವೇರಿಸಿ ಗೋಮಾತೆ ಎಂಬ ಪದಗಳಿವೆ ವಿಶೇಷ ಅರ್ಥ ಕಲ್ಪಿಸಿದೆ.ಶಾರದಾ ವಿಲಾಸ ಕಾಲೇಜಿನ ಹಿಂಬಾಗದ ಕೆ ಆರ್ ವನಂ ಎಂಬಲ್ಲಿ 3 ವರ್ಷಗಳಿಂದ ಪುಂಗನೂರು ಎಂಬ ಆಂದ್ರ ಪ್ರದೇಶ ಮೂಲದ ಕುಟುಂಬ ದೇಸಿ ಹಸುಗಳನ್ನು ಸಾಕುತ್ತಿದ್ದಾರೆ. ಮಧುಸೂದನ ತಾತಾಚಾರ್ಯ ಮತ್ತು ಕುಟುಂಬದವರು ಮೂರು ಹಸು
Read More