ಕರ್ನಾಟಕ ಸಂಸ್ಕೃತ ವಿವಿ ದತ್ತಿ ನಿಧಿಗೆ 2.5 ಲಕ್ಷ ದೇಣಿಗೆ
ಮೈಸೂರು,ಅ23,Tv10 ಕನ್ನಡ ಮೈಸೂರಿನ ಸತ್ಯವತಿ ವಿಜಯ ರಾಘವಾಚಾರ್ ಛಾರಿಟಬಲ್ ಟ್ರಸ್ಟ್ ವತಿಯಿಂದ, ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ದತ್ತಿ ನಿಧಿಗೆ 2.5 ಲಕ್ಷ ಹಣವನ್ನು ದೇಣಿಗೆ ರೂಪದಲ್ಲಿ ನೀಡ ಲಾಯಿತು. ಹಲವಾರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಚಟುವಟಿಕೆಗಳಲ್ಲಿ ಕಾರ್ಯಪ್ರವೃತ್ತರಾಗಿರುವ ಡಾ.ಎ.ಪುಷ್ಪ ಅಯ್ಯಂಗಾರ್ ಮತ್ತು ಎ.ವೈದೇಹಿ ಅಯ್ಯಂಗಾರ್ ಸಹೋದರಿಯರ ನೇತೃತ್ವದಲ್ಲಿ ಬುಧವಾರ ದೇಣಿಗೆಯ ಚೆಕ್ ಅನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ.ಎಸ್.ಅಹಲ್ಯಾ ಅವರಿಗೆ ಮೈಸೂರಿನ ಸರಸ್ವತಿಪುರಂನಲ್ಲಿರುವ ತಮ್ಮ
Read More