ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ ಮೈಸೂರು: 100 ವರ್ಷಗಳ ಇತಿಹಾಸ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸ್ಗಳನ್ನು ಹಂತ ಹಂತವಾಗಿ ಮುಚ್ಚಲಾಗುತ್ತಿರುವ ಕುರಿತು ವಿಶ್ರಾಂತ ಕುಲಪತಿ ಪ್ರೊ. ಕೆ.ಎಸ್. ರಂಗಪ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. “ನನ್ನ 70 ವರ್ಷದ ಸೇವಾ ಅವಧಿಯಲ್ಲಿ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪ್ರವೇಶ ಕೊರತೆ ಎಂಬುದು ಕಂಡಿಲ್ಲ. ಈಗ ಕೊರತೆ ಇದೆ ಎನ್ನುವುದನ್ನು ನಂಬಲು ಸಾಧ್ಯವಿಲ್ಲ. ಇದು ವಿಶ್ವವಿದ್ಯಾನಿಲಯದ ಕಮಿಟ್ಮೆಂಟ್
Read More