ಮೈಸೂರು ಸಿನಿಮಾ ಸೊಸೈಟಿಯ ಅಂತರಾಷ್ಟ್ರೀಯ ಚಿತ್ರೋತ್ಸವದ ಪರಿದೃಶ್ಯ ನಾಲ್ಕನೇ ಆವೃತ್ತಿಯ ಬ್ರೋಷರ್ ಬಿಡುಗಡೆ…ಕಿರುಚಿತ್ರ,ಸಾಕ್ಷ್ಯಚಿತ್ರಗಳಿಗೆ ಆಹ್ವಾನ…
ಮೈಸೂರು,ಏ28,Tv10 ಕನ್ನಡ ಮೈಸೂರು ಸಿನಿಮಾ ಸೊಸೈಟಿಯ ಪ್ರಮುಖ ಚಿತ್ರೋತ್ಸವವಾದ ಪರಿದೃಶ್ಯ ನಾಲ್ಕನೇ ಆವೃತ್ತಿಯ ಬ್ರೋಷರ್ ಬಿಡುಗಡೆ ಮಾಡಲಾಯಿತು. 6/02/2026 ರಿಂದ 8/02/2026 ವರೆಗೆ ನಡೆಯುವ ಚಿತ್ರೋತ್ಸವವನ್ನ ವಿದ್ಯಾರ್ಥಿ ಮತ್ತು ವೃತ್ತಿಪರ ವಿಭಾಗಗಳಿಗೆ ಆಯೋಜಿಸಲಾಗಿದೆ.ಪರಿದೃಶ್ಯ ನಾಲ್ಕನೇ ಆವೃತ್ತಿಯ ಚಿತ್ರೋತ್ಸವಕ್ಕೆ ಕಿರುಚಿತ್ರ ಮತ್ತು ಸಾಕ್ಷ ಚಿತ್ರಗಳನ್ನು ಆಹ್ವಾನಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಸೊಸೈಟಿ ಅಧ್ಯಕ್ಷ ಚೇತನ್ ಎಂ ತಿಳಿಸಿದರು.ಈ ಸ್ಪರ್ಧೆಯಲ್ಲಿ ಭಾಗವಹಿಸಲು ಚಿತ್ರಗಳು 1/01/2024ರ ನಂತರ ಚಿತ್ರೀಕರಣಗೊಂಡಿರಬೇಕು.ಈ ಸ್ಪರ್ಧೆಯಲ್ಲಿ ಅತ್ಯುತ್ತಮ ಕಿರುಚಿತ್ರ ಅತ್ಯುತ್ತಮ ನಿರ್ದೇಶಕ,
Read More