ರಾತ್ರಿ ಗಸ್ತಿಗೆ ನಾವೂ ಸೈ…ನಾರಿಯರ ರಕ್ಷಣೆಗೆ ನಿಂತ ಮಹಿಳಾ ಪೊಲೀಸ್ ಸಿಬ್ಬಂದಿಗಳು…
ರಾತ್ರಿ ಗಸ್ತಿಗೆ ನಾವೂ ಸೈ…ನಾರಿಯರ ರಕ್ಷಣೆಗೆ ನಿಂತ ಮಹಿಳಾ ಪೊಲೀಸ್ ಸಿಬ್ಬಂದಿಗಳು… ಮೈಸೂರು,ಆ11,Tv10 ಕನ್ನಡ ರಾತ್ರಿ ಗಸ್ತಿಗೆ ಇನ್ಮುಂದು ಮಹಿಳಾ ಪೊಲೀಸ್ ಸಿಬ್ಬಂದಿಗಳೂ ಸಹ ಕಾರ್ಯನಿರ್ವಹಿಸಲಿದ್ದಾರೆ.ರಾತ್ರಿ ಪಾಳಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ಮಹಿಳೆಯರ ರಕ್ಷಣೆಗೆ ಮುಂದಾದ ಮಹಿಳಾ ಪೊಲೀಸ್ ಸಿಬ್ಬಂದಿಗಳು ಈ ಕಾರ್ಯಕ್ಕೆ ನಾವೂ ಸೈ ಎಂದು ನಿರೂಪಿಸಿದ್ದಾರೆ.ಮೇಟಗಳ್ಳಿ ಠಾಣೆಯದ ಈ ವಿನೂತನ ಪ್ರಯೋಗ ಆರಂಭವಾಗಿದೆ.ಹತ್ತಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಗಳನ್ನ ರಾತ್ರಿ ಗಸ್ತಿಗೆ ನಿಯೋಜಿಸಲಾಗಿದೆ.ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್
Read More