ಹಾಡುಹಗಲೇ ರೌಡಿಶೀಟರ್ ಭೀಕರ ಕೊ…ದಸರಾ ವಸ್ತು ಪ್ರದರ್ಶನ ಬಳಿ ಘಟನೆ…ಯುವಕರ ತಂಡದಿಂದ ಕೃತ್ಯ…ಕಾರ್ತಿಕ್ ಕೊ ಗೂ ಈ ಘಟನೆಗೂ ಸಂಭಂಧವಿದೆಯೇ…?
ಮೈಸೂರು,ಅ7,Tv10 ಕನ್ನಡ ಹಾಡುಹಗಲೇ ಯುವಕರ ತಂಡವೊಂದು ರೌಡಿಶೀಟರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಚ್ಚಿ ಹತ್ಯೆಗೈದ ಘಟನೆ ಮೈಸೂರಿನ ದಸರಾ ವಸ್ತುಪ್ರದರ್ಶನ ಬಳಿ ನಡೆದಿದೆ.ಕ್ಯಾತಮಾರನಹಳ್ಳಿ ನಿವಾಸಿ ವೆಂಕಟೇಶ್@ಮುಖಾಮುಚ್ಚಿ@ಗಿಲಿಗಿಲಿ ಎಂದು ಗುರುತಿಸಲಾಗಿದೆ.ಕಾರಿನಲ್ಲಿದ್ದ ವ್ಯಕ್ತಿಯ ಮೇಲೆ ಲಾಂಗ್ ಗಳಿಂದ ದಾಳಿ ನಡೆಸಿದ ಯುವಕರ ಗುಂಪು ಕಾರಿನಿಂದ ಹೊರಗೆ ಎಳೆದು ಹಿಗ್ಗಾ ಮುಗ್ಗ ಹಲ್ಲೆ ನಡೆಸಿ ಪರಾರಿಯಾಗಿದೆ.ತಲೆ ಕೈ ಕಾಲು ಹಾಗೂ ದೇಹದ ಭಾಗಗಳಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾರೆ.ಇತ್ತೀಚೆಗೆ ವರುಣಾ ಗ್ರಾಮದ
Read More