ಸೆಂಟರಿಂಗ್ ಸೀಲಿಂಗ್ ಕುಸಿದು ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ…ಕಟ್ಟಡ ಮಾಲೀಕ ಸೇರಿದಂತೆ ನಾಲ್ವರ ವಿರುದ್ದ FIR
ಮೈಸೂರು,ನ13,Tv10 ಕನ್ನಡ ಸೆಂಟರಿಂಗ್ ಸೀಲಿಂಗ್ ಕುಸಿದು ಕೂಲಿಕಾರ್ಮಿಕ ಗಂಭೀರ ಗಾಯಗೊಂಡ ಘಟನೆ ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿ ನಡೆದಿದೆ.ಸುರಕ್ಷತಾ ಕ್ರಮ ಅನುಸರಿಸದ ಕಟ್ಟಡ ಮಾಲೀಕ ಸೇರಿದಂತೆ ನಾಲ್ವರ ವಿರುದ್ದ ನಜರಬಾದ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ಟಿ.ನರಸೀಪುರದ ನಿವಾಸಿ ಗಮಹದೇವಸ್ವಾಮಿ ಗಾಯಗೊಂಡ ಕೂಲಿ ಕಾರ್ಮಿಕ.ಸಿದ್ದಾರ್ಥ ಬಡಾವಣೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಮಹದೇವಸ್ವಾಮಿ ಕೂಲಿ ಕೆಲಸ ಮಾಡುತ್ತಿದ್ದರು.ತಲೆ ಮೇಲೆ ಇಟ್ಟಿಗೆಗಳ ಬಾಂಡ್ಲಿ ಹೊತ್ತು 2 ನೇ ಮಹಡಿಯಿಂದ 3 ನೇ ಮಹಡಿಗೆ ತೆರಳುತ್ತಿದ್ದಾಗ ಸೆಂಟರಿಂಗ್
Read More