ರಾಜಕೀಯವಾಗಿ ಬೆಳೆಯುತ್ತಿರುವುದಕ್ಕೆ ಅಸೂಯೆ…ಗುಂಪು ಕಟ್ಟಿಕೊಂಡು ದಂಪತಿ ಮೇಲೆ ಹಲ್ಲೆ…ಮಹಿಳೆ ಸೇರಿದಂತೆ 6 ಮಂದಿ ವಿರುದ್ದ FIR ದಾಖಲು…
ಮೈಸೂರು,ಡಿ17,Tv10 ಕನ್ನಡ ರಾಜಕೀಯವಾಗಿ ಬೆಳೆಯುತ್ತಿರುವುದನ್ನ ಸಹಿಸದ ಮಹಿಳೆಯೊಬ್ಬಳು ಗುಂಪು ಕಟ್ಟಿಕೊಂಡು ಬಂದು ದಂಪತಿ ಮೇಲೆ ಗೂಂಡಾವರ್ತನೆ ನಡೆಸಿ ಹಲ್ಲೆ ಮಾಡಿ ಪ್ರಾಣ ಬೆದರಿಕೆ ಹಾಕಿದ ಘಟನೆ ಮೈಸೂರಿನ ವಿವೇಕಾನಂದ ನಗರದಲ್ಲಿ ನಡೆದಿದೆ.ಘಟನೆಗೆ ಸಂಭಂಧಿಸಿದಂತೆ ಓರ್ವ ಮಹಿಳೆ ಸೇರಿದಂತೆ 6 ಮಂದಿ ವಿರುದ್ದ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚೆನ್ನಪಟ್ಟಣ ನಗರದ ಪವಿತ್ರಾ ಪ್ರಭಾಕರ್ ರೆಡ್ಡಿ ಹಾಗೂ ಇವರ ಸಹಚರರಾದ ರಂಗಪ್ಪ,ಕೆಂಡಗಣ್ಣ,ಅಭಿ,ಶ್ರೀನಿವಾಸ,ಶಿವು ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.ವಿವೇಕಾನಂದ ನಗರದ ನಾಗರತ್ನ
Read More