ಕಾಮುಕನ ಕಾಲಿಗೆ ಗುಂಡು ಹೊಡೆದ ಕಾಪ್ ಇವರೇ…ಅತ್ಯಾಚಾರಿ ಸಿಕ್ಕಿದ್ದು ಹೇಗೆ…ಕಾರ್ಯಾಚರಣೆ ಹೇಗಿತ್ತು…ಕಾಲಿಗೆ ಗುಂಡು ಹೊಡೆಯಲು ಕಾರಣವೇನು…ರೋಚಕ ಕಹಾನಿ ಇಲ್ಲಿದೆ…
ಮೈಸೂರು,ಅ10,Tv10 ಕನ್ನಡ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಮೈಸೂರು ಪೊಲೀಸರು ನ್ಯಾಯ ಒದಗಿಸುವತ್ತ ಗಂಭೀರವಾಗಿ ಹೆಜ್ಜೆ ಹಾಕಿದ್ದಾರೆ.ಭೀಭತ್ಸ ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ವಿಕೃತಕಾಮಿಯನ್ನ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.ಸೆರೆಯಾದ ಕಾಮುಕ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳುವ ಯತ್ನ ನಡೆದಾಗ ಕಾಲಿಗೆ ಗುಂಡು ಹಾರಿಸಿ ತಮ್ಮನ್ನ ರಕ್ಷಿಸಿಕೊಂಡಿದ್ದಲ್ಲದೆ ಅತ್ಯಾಚಾರಿಯನ್ನ ಸೆದೆಬಡಿದಿದ್ದಾರೆ.ವಿಜಯನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಜೈಕೀರ್ತಿ ಕಾರ್ಯ ಮೆಚ್ಚುಗೆಗೂ ಪಾತ್ರವಾಗಿ.ಅಸಲು ಕಾಮುಕನ ಮೇಲೆ ಜೈಕೀರ್ತಿ
Read More