ಕಾರು ಪಡೆದು ವಂಚನೆ ಆರೋಪ…ಮೈ ಟಾರ್ಪಾಲಿನ್ಸ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ಪ್ರಕರಣ ದಾಖಲು…
ಮೈಸೂರು,ಮಾ11,Tv10 ಕನ್ನಡ ವೈಯುಕ್ತಿಕ ಉಪಯೋಗಕ್ಕಾಗಿ ವ್ಯಕ್ತಿಯೊಬ್ಬರಿಂದ ಪಡೆದ ಕಾರನ್ನ ಹಿಂದಿರುಗಿಸದ ಮೈ ಟಾರ್ಪಾಲಿನ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ದೇವರಾಜ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ರಾಜಿಯಾ ಖಾನಂ ಎಂಬುವರು ಪ್ರಕರಣ ದಾಖಲಿಸಿದ್ದಾರೆ.ಫಾರ್ಚುನರ್ ಕಾರನ್ನ ವೈಯುಕ್ತಿಕ ಕಾರಣಕ್ಕೆ ಪಡೆದಿದ್ದ ಪ್ರದೀಪ್ ಸಿಂಗ್ ನಂತರ ಸಂಪರ್ಕಕ್ಕೆ ಸಿಕ್ಕಿಲ್ಲವೆಂದು ಎಫ್.ಐ.ಆರ್.ನಲ್ಲಿ ದಾಖಲಿಸಿದ್ದಾರೆ. ರಾಜಿಯಾ ಖಾನಂ ರವರು ಖಾಸಗಿ ಫೈನಾನ್ಸ್ ನಲ್ಲಿ 21 ಲಕ್ಷ ಸಾಲ ಪಡೆದು ಸೆಕೆಂಡ್ ಹ್ಯಾಂಡ್ ಫಾರ್ಚುನರ್ ಕಾರು
Read More