ಮಂಡ್ಯ: ಪಟಾಕಿ ದುರಂತ…ಓರ್ವ ಸಾವು…ಇಬ್ಬರಿಗೆ ಗಾಯ…
ಮಂಡ್ಯ: ಪಟಾಕಿ ದುರಂತ…ಓರ್ವ ಸಾವು…ಇಬ್ಬರಿಗೆ ಗಾಯ… ಮಂಡ್ಯ,ಮಾ25,Tv10 ಕನ್ನಡ ಪಟಾಕಿ ಸ್ಫೋಟಗೊಂಡ ಪರಿಣಾಮ ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು ಮತ್ತಿಬ್ಬರುಗಂಭೀರ ಗಾಯಗೊಂಡ ಘಟನೆಮಂಡ್ಯ ತಾಲೂಕಿನ ಜಿ.ಕೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ ತಮಿಳುನಾಡು ಮೂಲದ ರಮೇಶ್ (67) ಮೃತ ದುರ್ದೈವಿ.ನಾಗಲಿಂಗ ಹಾಗೂ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡುಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಗ್ರಾಮದಲ್ಲಿ ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸಲು ತಮಿಳುನಾಡಿನಿಂದ ನಾಲ್ವರು ಆಗಮಿಸಿದ್ದರು.ನಿನ್ನೆ ರಾತ್ರಿ ಗ್ರಾಮದಲ್ಲಿ ಅದ್ದೂರಿಯಾಗಿ ಹಬ್ಬ ನೆರವೇರಿದೆ.ಗ್ರಾಮದ ಆಲೆಮನೆಯೊಂದರಲ್ಲಿ ನಾಲ್ವರು ಕಾರ್ಮಿಕರು ತಂಗಿದ್ದರು.ಇಂದು ಬೇರೊಂದು
Read More