ಹೆದ್ದಾರಿಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್…ಪ್ರಯಾಣಿಕರು ಪಾರು…
ಮಂಡ್ಯ,ಏ26,Tv10 ಕನ್ನಡ ಚಲಿಸುತ್ತಿದ್ದ ಖಾಸಗಿ ಬಸ್ ಹೊತ್ತಿ ಉರಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ನಡೆದಿದೆ.ಸುಮಾರು 25 ಪ್ರಯಾಣಿಕರುಅದೃಷ್ಟಾವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೆಂಗಳೂರು-ಮಂಗಳೂರು ಹೈವೇಯಲ್ಲಿಉಡುಪಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ನಲ್ಲಿಇದ್ದಕ್ಕಿದ್ದ ಹಾ ಬೆಂಕಿಗೆ ಕಾಣಿಸಿಕೊಂಡಿದೆ.ಬೆಳಗಿನ ಜಾವ 5 ಗಂಟೆಯಲ್ಲಿ ಘಟನೆ ನಡೆದಿದೆ.ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರನ್ನ ಬಸ್ ನಿಂದ ಕೆಳಗಿಳಿಸಲಾಗಿದೆ.ಬಸ್ ನಿಲ್ಲಿಸುತ್ತಿದ್ದಂತೆ ಬಸ್ ಹೊತ್ತಿ ಉರಿದು ಸುಟ್ಟುಕರುಕಲಾಗಿದೆ.ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ
Read More